ನವದೆಹಲಿ : “ಗರ್ಭಿಣಿಯರಿಗೆ ಕೊರೊನಾ ಲಸಿಕೆ ನೀಡಬಹುದು ಹಾಗೂ ಅಗತ್ಯವಾಗಿ ನೀಡಲೇಬೇಕು” ಎಂದು ಆರೋಗ್ಯ ಇಲಾಖೆ ಹೇಳಿದೆ.
ಗರ್ಭಿಣಿ (ಹಾಗೂ ಮಗು) ಸೋಂಕಿಗೆ ಒಳಗಾಗುವ ಆತಂಕ ವ್ಯಕ್ತವಾಗುತ್ತಿರುವ ಮಧ್ಯೆ ಆರೋಗ್ಯ ಇಲಾಖೆ ಈ ನಿರ್ದೇಶನ ನೀಡಿದೆ.
“ಆರೋಗ್ಯ ಸಚಿವಾಲಯವು ಗರ್ಭಿಣಿಯರಿಗೆ ಲಸಿಕೆ ನೀಡಬಹುದು ಎಂದು ಮಾರ್ಗಸೂಚಿಗಳಲ್ಲಿ ತಿಳಿಸಿದೆ. ಲಸಿಕೆ ಗರ್ಭಿಣಿಯರಿಗೆ ಉಪಯುಕ್ತವಾಗಿದೆ ಹಾಗೂ ಅವರಿಗೆ ಲಸಿಕೆ ನೀಡಲೇಬೇಕು” ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ ಮಹಾನಿರ್ದೇಶಕ ಡಾ.ಬಲರಾಮ್ ಭಾರ್ಗವ ಸುದ್ದಿಸಂಸ್ಥೆಯೊಂದಕ್ಕೆ ಮಾಹಿತಿ ನೀಡಿದ್ದಾರೆ.
ಈ ಹಿಂದೆ, ಗರ್ಭಿಣಿ ಹಾಗೂ ಹಾಲುಣಿಸುವ ಮಹಿಳೆಯರಿಗೆ ಲಸಿಕೆ ನೀಡಬಾರದು ಎಂದು ಆರೋಗ್ಯ ಇಲಾಖೆ ತಿಳಿಸಿತ್ತು. ಗರ್ಭಿಣಿಯರು, ಹಾಲುಣಿಸುವ ತಾಯಂದಿರು ಲಸಿಕೆಯ ಕ್ಲಿನಿಕಲ್ ಟ್ರಯಲ್‌ನಲ್ಲಿ ಪಾಲ್ಗೊಂಡಿರಲಿಲ್ಲ. ಹಾಗಾಗಿ ಅವರಿಗೆ ಲಸಿಕೆ ನೀಡುವುದು ಬೇಡ ಎಂದು ಹೇಳಲಾಗಿತ್ತು.
ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…
ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…