ಗರ್ಭಿಣಿಯರಿಗೆ ಕೊರೊನಾ ಲಸಿಕೆ ನೀಡಬಹುದು’ ಹಾಗೂ ಅಗತ್ಯವಾಗಿ ನೀಡಲೇಬೇಕು :  ಆರೋಗ್ಯ ಇಲಾಖೆ -Vishwanews24

‘ಗರ್ಭಿಣಿಯರಿಗೆ ಕೊರೊನಾ ಲಸಿಕೆ ನೀಡಬಹುದು’ ಹಾಗೂ ಅಗತ್ಯವಾಗಿ ನೀಡಲೇಬೇಕು :  ಆರೋಗ್ಯ ಇಲಾಖೆ -Vishwanews24

ನವದೆಹಲಿ : “ಗರ್ಭಿಣಿಯರಿಗೆ ಕೊರೊನಾ ಲಸಿಕೆ ನೀಡಬಹುದು ಹಾಗೂ ಅಗತ್ಯವಾಗಿ ನೀಡಲೇಬೇಕು” ಎಂದು ಆರೋಗ್ಯ ಇಲಾಖೆ ಹೇಳಿದೆ.

ಗರ್ಭಿಣಿ (ಹಾಗೂ ಮಗು) ಸೋಂಕಿಗೆ ಒಳಗಾಗುವ ಆತಂಕ ವ್ಯಕ್ತವಾಗುತ್ತಿರುವ ಮಧ್ಯೆ ಆರೋಗ್ಯ ಇಲಾಖೆ ಈ ನಿರ್ದೇಶನ ನೀಡಿದೆ.

“ಆರೋಗ್ಯ ಸಚಿವಾಲಯವು ಗರ್ಭಿಣಿಯರಿಗೆ ಲಸಿಕೆ ನೀಡಬಹುದು ಎಂದು ಮಾರ್ಗಸೂಚಿಗಳಲ್ಲಿ ತಿಳಿಸಿದೆ. ಲಸಿಕೆ ಗರ್ಭಿಣಿಯರಿಗೆ ಉಪಯುಕ್ತವಾಗಿದೆ ಹಾಗೂ ಅವರಿಗೆ ಲಸಿಕೆ ನೀಡಲೇಬೇಕು” ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ ಮಹಾನಿರ್ದೇಶಕ ಡಾ.ಬಲರಾಮ್‌‌ ಭಾರ್ಗವ ಸುದ್ದಿಸಂಸ್ಥೆಯೊಂದಕ್ಕೆ ಮಾಹಿತಿ ನೀಡಿದ್ದಾರೆ.

ಈ ಹಿಂದೆ, ಗರ್ಭಿಣಿ ಹಾಗೂ ಹಾಲುಣಿಸುವ ಮಹಿಳೆಯರಿಗೆ ಲಸಿಕೆ ನೀಡಬಾರದು ಎಂದು ಆರೋಗ್ಯ ಇಲಾಖೆ ತಿಳಿಸಿತ್ತು. ಗರ್ಭಿಣಿಯರು, ಹಾಲುಣಿಸುವ ತಾಯಂದಿರು ಲಸಿಕೆಯ ಕ್ಲಿನಿಕಲ್‌ ಟ್ರಯಲ್‌ನಲ್ಲಿ ಪಾಲ್ಗೊಂಡಿರಲಿಲ್ಲ. ಹಾಗಾಗಿ ಅವರಿಗೆ ಲಸಿಕೆ ನೀಡುವುದು ಬೇಡ ಎಂದು ಹೇಳಲಾಗಿತ್ತು.

 

Vishwa News 24

Recent Posts

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

13 hours ago

ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24

ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…

16 hours ago

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

18 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

20 hours ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

20 hours ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

20 hours ago