ಬೆಂಗಳೂರು : 2018 ರಲ್ಲಿ ನಡೆದ ಗಲಾಟೆ ಪ್ರಕರಣ ಸಂಬಂಧ ಪಾನಿಪುರಿ ಕಿಟ್ಟಿ ವಿರುದ್ಧ ಹೊಸದಾಗಿ ಎಫ್ ಐಆರ್ ದಾಖಲಾಗಿದ್ದು, ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗಲು ನಟ ದುನಿಯಾ ವಿಜಯ್ ಗೆ ಹೈಗ್ರೌಂಡ್ ಠಾಣೆ ಪೊಲೀಸರು ನೋಟಿಸ್ ನೀಡಿದ್ದಾರೆ.
ನಟ ದುನಿಯಾ ವಿಜಯ್ ಹಾಗೂ ಪಾನಿಪೂರಿ ಕಿಟ್ಟಿ ನಡುವಿನ ಗಲಾಟೆಗೆ ಈಗ ಮತ್ತೆ ಮರುಜೀವ ಬಂದಿದೆ. ಪಾನಿಪೂರಿ ಕಿಟ್ಟಿ ವಿರುದ್ಧ ದಾಖಲಾಗಿದ್ದಂತ ಎಫ್‌ಐಆರ್ ರದ್ದು ಪ್ರಶ್ನಿಸಿ ನಟ ವಿಜಿ ಸಲ್ಲಿಸಿದ್ದಂತ ಮೇಲ್ಮನವಿಗೆ ಹೈಕೋರ್ಟ್ ಪುರಸ್ಕರಿಸಿದೆ. ಹೀಗಾಗಿ ಈಗ ಪಾನಿಪೂರಿ ಕಿಟ್ಟಿ ವಿರುದ್ಧ ಹೊಸದಾಗಿ ಎಫ್‌ಐಆರ್ ದಾಖಲಾಗಿದೆ.
ಇದೀಗ ಪ್ರಕರಣ ಸಂಬಂಧ ಪೊಲೀಸರು ಪಾನಿಪುರಿ ಕಿಟ್ಟಿ ಹೇಳಿಕೆ ಪಡೆದಿದ್ದಾರೆ. ಇದೀಗ ನಟ ದುನಿಯಾ ವಿಜಯ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ. ಆದರೆ ದುನಿಯಾ ವಿಜಯ್ ಅವರು ಸದ್ಯ ಹೈದರಾಬಾದ್ ನಲ್ಲಿ ಚಿತ್ರವೊಂದರ ಶೂಟಿಂಗ್ ನಲ್ಲಿ ಭಾಗಿಯಾಗಿರುವ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗಲು ಕಾಲವಾಕಾಶ ಕೇಳಿದ್ದಾರೆ.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…