Featured

ಗವಿಸಿದ್ದೇಶ್ವರ ಶ್ರೀಗಳಿಂದ ಈ ಬಾರಿಯ ಮೈಸೂರು ದಸರಾ ಉದ್ಘಾಟನೆ : ಸಿಎಂ ಡಿ.ಕೆ.ಶಿವಕುಮಾರ್ – vishwanews24

ಕೊಪ್ಪಳ ಗವಿಮಠದ ಗವಿಸಿದ್ದೇಶ್ವರ ಶ್ರೀಗಳಿಂದ ಈ ಬಾರಿಯ ಮೈಸೂರು ದಸರಾ ಉದ್ಘಾಟನೆ : ಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : “ಈ ಬಾರಿಯ ನಾಡಹಬ್ಬ ಮೈಸೂರು ದಸರಾವನ್ನು ಕೊಪ್ಪಳದ ಗವಿಮಠದ ಪರಮಪೂಜ್ಯ ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮೀಜಿಗಳು ಉದ್ಘಾಟಿಸಲಿದ್ದಾರೆ” ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಘೋಷಿಸಿದರು.

ವಿಧಾನಸಭೆಯಲ್ಲಿ ಗುರುವಾರ ನಡೆದ ಬರಗಾಲದ ಚರ್ಚೆಗೆ ಉತ್ತರಿಸಿದ ಸಂದರ್ಭದಲ್ಲಿ ಶಿವಕುಮಾರ್ ಅವರು ಈ ವಿಚಾರ ತಿಳಿಸಿದರು. ಸದನದ ಎಲ್ಲಾ ಸದಸ್ಯರನ್ನು ದಸರಾ ಉತ್ಸವಕ್ಕೆ ಆಹ್ವಾನಿಸಿದರು.

“ಈ ಬಾರಿ ಕೊಪ್ಪಳದ ಪರಮಪೂಜ್ಯ ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮೀಜಿಗಳಿಗೆ ಉದ್ಘಾಟನೆ ಮಾಡಬೇಕು ಎಂದು ಆಹ್ವಾನ ಪತ್ರ ಕಳುಹಿಸಿದ್ದೇನೆ. ಇಂದು ಬೆಳಗ್ಗೆ ಅವರ ಜತೆ ದೂರವಾಣಿ ಮೂಲಕವೂ ಮಾತನಾಡಿದ್ದೇನೆ. ಅವರು ನಮ್ಮ ಆಹ್ವಾನವನ್ನು ಒಪ್ಪಿಕೊಂಡಿದ್ದಾರೆ” ಎಂದು ತಿಳಿಸಿದರು.

“ಮುಂದಿನ ತಿಂಗಳು ನಾಡಹಬ್ಬ ದಸರಾ ಬರುತ್ತಿದೆ. ಈ ವರ್ಷದ ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ ತಮ್ಮೆಲ್ಲರಿಗೂ ನಾನು ಆಹ್ವಾನ ನೀಡುತ್ತಿದ್ದೇನೆ. ಎಲ್ಲರೂ ಬರಬೇಕು” ಎಂದರು.

Vishwa News 24

Recent Posts

ಕಾನ್ಪುರದ ಉದ್ಯಮಿ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಆಸ್ತಿ ಕೈತಪ್ಪುವ ಭೀತಿಯಿಂದ ತಂದೆಯನ್ನೇ ಮುಗಿಸಿದ ಮಗ – vishwanews24

ಕಾನ್ಪುರದ ಉದ್ಯಮಿ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಆಸ್ತಿ ಬೇರೆ ಮಹಿಳೆಯ ಪಾಲಾಗಬಹುದೆಂಬ ಭೀತಿಯಿಂದ ತಂದೆಯನ್ನೇ ಮುಗಿಸಿದ ಮಗ …

13 minutes ago

ಕುಂದಾಪುರ : ಹುಟ್ಟೂರಿಗೆ ತಲುಪಿದ ಅನ್ ಪ್ರಕಾಶ್ ಕುಂದರ್ ಪಾರ್ಥಿವ ಶರೀರ – vishwanews24

ಕುಂದಾಪುರ: ಶಾರ್ಜಾದಲ್ಲಿ ನಿಗೂಢ ಹತ್ಯೆಗೀಡಾದ ಅಲ್ವಿನ್ ಪ್ರಕಾಶ್ ಕುಂದರ್ ಪಾರ್ಥಿವ ಶರೀರ ಹುಟ್ಟೂರಿಗೆ ಕುಂದಾಪುರ : ಶಾರ್ಜಾದಲ್ಲಿ ಜುಲೈನಲ್ಲಿ ನಿಗೂಢವಾಗಿ…

27 minutes ago

ಏಷ್ಯನ್ ಗೇಮ್ಸ್ ನಲ್ಲಿ ಎರಡನೇ ಚಿನ್ನದ ಪದಕ ಗೆದ್ದುಕೊಂಡ ಭಾರತ – vishwanews24

ಏಷ್ಯನ್ ಗೇಮ್ಸ್ ನಲ್ಲಿ ಭಾರತಕ್ಕೆ 2ನೇ ಚಿನ್ನ.. 10 ಮೀಟರ್ ಏರ್ ಪಿಸ್ತೂಲ್‌ ನಲ್ಲಿ ಸ್ವರ್ಣ ಪದಕ ಗೆದ್ದ ಕಮಲ್‌ಜೀತ್–ಸುರುಚಿ…

41 minutes ago

ಕೇಂದ್ರ ಸರಕಾರ ರೈತರ ಸಾಲ ಮನ್ನಾ ಮಾಡಿದರೆ, ರಾಜ್ಯದ ಪಾಲು ನೀಡಲು ಸಿದ್ಧ : ಸಿಎಂ  – vishwanews24

ಕೇಂದ್ರ ಸರಕಾರ ರೈತರ ಸಾಲ ಮನ್ನಾ ಮಾಡಿದರೆ, ರಾಜ್ಯದ ಪಾಲು ನೀಡಲು ಸಿದ್ಧ : ಸಿಎಂ  ಬೆಂಗಳೂರು: "ಬರಗಾಲದ ಪರಿಸ್ಥಿತಿಯಲ್ಲಿ…

1 hour ago

ಉಡುಪಿ: ಪೆಟ್ರೋಲ್ ಪಂಪ್ ಬಳಿ ನಿಂತಿದ್ದ ಬಸ್ಸಿನಲ್ಲಿ ಬೆಂಕಿ ಅವಘಡ ; ತಪ್ಪಿದ ಭಾರೀ ಅನಾಹುತ – vishwanews24

ಉಡುಪಿ: ಪೆಟ್ರೋಲ್ ಪಂಪ್ ಬಳಿ ನಿಂತಿದ್ದ ಬಸ್ಸಿನಲ್ಲಿ ಬೆಂಕಿ ಅವಘಡ ; ತಪ್ಪಿದ ಭಾರೀ ಅನಾಹುತ ಉಡುಪಿ: ಉಡುಪಿ ಸಮೀಪದ…

1 hour ago

ಸೌಜನ್ಯ ಪ್ರಕರಣದ ಮರುತನಿಖೆಗೆ ಐಜಿಪಿ ಶಶಿಕುಮಾರ್ ನೇತೃತ್ವದಲ್ಲಿ SIT ರಚನೆ – vishwanews24

ಸೌಜನ್ಯ ಪ್ರಕರಣದ ಮರುತನಿಖೆಗೆ ಐಜಿಪಿ ಶಶಿಕುಮಾರ್ ನೇತೃತ್ವದಲ್ಲಿ SIT ರಚನೆ ಬೆಂಗಳೂರು: ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿದ್ದ ಬಹುಚರ್ಚಿತ ಧರ್ಮಸ್ಥಳದ…

2 hours ago