ನವದೆಹಲಿ: ಗಾಂಧಿ ಕುಟುಂಬದಿಂದ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಚುನಾವಣೆಯಲ್ಲಿ ಯಾರೂ ಸ್ಪರ್ಧಿಸುವುದಿಲ್ಲ ಎಂಬುದಾಗಿ ರಾಹುಲ್ ಗಾಂಧಿ ಸ್ಪಷ್ಟಪಡಿಸಿದ್ದಾರೆಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.
ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡಿದ್ದ ಅಶೋಕ್ ಗೆಹ್ಲೋಟ್ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದು, ಈ ವೇಳೆ ಗಾಂಧಿ ಕುಟುಂಬದಿಂದ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಚುನಾವಣೆಯಲ್ಲಿ ಯಾರೂ ಸ್ಪರ್ಧಿಸುವುದಿಲ್ಲ ಎಂದು ತಿಳಿಸಿದ್ದಾರೆ ಎಂದರು.
ಇನ್ನು ರಾಹುಲ್ ಅವರು ಕಾಂಗ್ರೆಸ್ ಅಧ್ಯಕ್ಷರಾಗಬೇಕು ಎಂದು ಎಲ್ಲರೂ ಒತ್ತಾಯಿಸುತ್ತಿದ್ದಾರೆ. ಆದರೆ ಅವರು ಗಾಂಧಿ ಕುಟುಂಬದ ಯಾರೂ ಕಾಂಗ್ರೆಸ್ ಪಕ್ಷದ ಮುಂದಿನ ಮುಖ್ಯಸ್ಥರಾಗಬಾರದು ಎಂದು ಅವರು ನಿರ್ಧರಿಸಿರುವುದನ್ನು ನನಗೆ ತಿಳಿಸಿದರು ಎಂದಿದ್ದಾರೆ.
ಭಾರತದ ಟಾಪ್ 10 ನಟರಲ್ಲಿ 5ನೇ ಸ್ಥಾನದಲ್ಲಿ ಕನ್ನಡದ ರಾಕಿಭಾಯ್ – Vishwanews24
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…
ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO ಮಂಗಳೂರು: ರಿಫೈನರಿ &…
ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ ಬೆಂಗಳೂರು: ಕರ್ನಾಟಕ ಸರ್ಕಾರದ…
ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ ಉಡುಪಿ: ಯುವಜನರು ನಿರಂತರ ಪ್ರಯತ್ನದ…
ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್‌ನಲ್ಲಿ ಎಂಡಿಎಂಎ ಸಾಗಾಟ.. ಮಂಗಳೂರು ಸಿಸಿಬಿ ಬಲೆಗೆ ಮೂವರು ಆರೋಪಿಗಳು; ₹1.58 ಕೋಟಿ ಮೌಲ್ಯದ ಸೊತ್ತು…
ಮಂಗಳೂರು: ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ ಮಂಗಳೂರು: ಅನುಮಾನಾಸ್ಪದ…