Featured

ಗಾನಕೋಗಿಲೆ ಎಸ್‌.ಜಾನಕಿ ವಿಧಿವಶ -vishwanews24

ಗಾನಕೋಗಿಲೆ ಎಸ್‌.ಜಾನಕಿ ವಿಧಿವಶ

ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ ಶನಿವಾರ ಮೈಸೂರಿನಲ್ಲಿ ಕೊನೆಯುಸಿರೆಳೆದಿದ್ದಾರೆ.

ಹಳ್ಳಿಯ ಸೊಗಡಿನ ಹಾಡುಗಳಿಂದ ಹಿಡಿದು ಎಲ್ಲಾ ಪ್ರಕಾರದ ಗೀತೆಗಳನ್ನೂ ಹಾಡಿದ್ದ ಎಸ್‌.ಜಾನಕಿ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ.

“ದಕ್ಷಿಣ ಭಾರತದ ‘ಗಾನಕೋಗಿಲೆ’ ಎಂದೇ ಪ್ರಖ್ಯಾತರಾದ ದಂತಕಥೆ, ಹಿರಿಯ ಹಿನ್ನೆಲೆ ಗಾಯಕಿ ಎಸ್. ಜಾನಕಿ ಅವರಿಗೆ ಈಗ 88 ವರ್ಷ ವಯಸ್ಸಾಗಿತ್ತು. 1938 ಏಪ್ರಿಲ್‌ 23 ರಂದು ಜನಿಸಿದ್ದ ಎಸ್‌. ಜಾನಕಿ, ಆರು ದಶಕಗಳಿಗಿಂತಲೂ ಹೆಚ್ಚು ಕಾಲ ಚಿತ್ರರಂಗದಲ್ಲಿ ತಮ್ಮ ಸುಮಧುರ ಕಂಠದ ಮೂಲಕ ಮನೆಮಾತಾಗಿದ್ದರು.

ತಮ್ಮ ಸುದೀರ್ಘ ಗಾಯನ ಜೀವನದಲ್ಲಿ ಬರೋಬ್ಬರಿ 17 ಭಾಷೆಗಳಲ್ಲಿ 48 ಸಾವಿರಕ್ಕೂ ಅಧಿಕ ಅಮರ ಗೀತೆಗಳಿಗೆ ಧ್ವನಿಯಾಗಿದ್ದರು. ಇತ್ತೀಚಿನ ವರ್ಷಗಳಲ್ಲಿ, ಜಾನಕಿ ಜಾರಿ ಬಿದ್ದು ಗಾಯಗೊಂಡಿದ್ದರು. ಅಪಘಾತದ ನಂತರ, ಅವರು ವಯಸ್ಸಿಗೆ ಸಂಬಂಧಿಸಿದ ಆರೋಗ್ಯ ಸಮಸ್ಯೆಗಳ ವಿರುದ್ಧ ಹೋರಾಡುತ್ತಾ ವೀಲ್‌ಚೇರ್ ಬಳಸುತ್ತಿದ್ದರು. ಅವರ ನಿಧನದೊಂದಿಗೆ, ಭಾರತೀಯ ಚಿತ್ರರಂಗ ತನ್ನ ಅತ್ಯಂತ ಅಪ್ರತಿಮಾರೂಪದ ಮತ್ತು ಪ್ರೀತಿಯ ಧ್ವನಿಗಳಲ್ಲಿ ಒಂದನ್ನು ಕಳೆದುಕೊಂಡಿದೆ.

Vishwa News 24

Recent Posts

ಮಂಗಳೂರು: ಯಕ್ಷಗಾನದಲ್ಲಿ ಧಾರ್ಮಿಕ ಸೌಹಾರ್ದದ ಅನಾವರಣ; ಶ್ರೀದೇವಿಯ ವೇಷದಲ್ಲಿ ಕಂಗೊಳಿಸಿದ ಮುಸ್ಲಿಂ ಯುವತಿ -vishwanews24

ಮಂಗಳೂರು: ಯಕ್ಷಗಾನದಲ್ಲಿ ಧಾರ್ಮಿಕ ಸೌಹಾರ್ದದ ಅನಾವರಣ; ಶ್ರೀದೇವಿಯ ವೇಷದಲ್ಲಿ ಕಂಗೊಳಿಸಿದ ಮುಸ್ಲಿಂ ಯುವತಿ ಮಂಗಳೂರು: ಕರಾವಳಿಯ ಗಂಡುಕಲೆ ಯಕ್ಷಗಾನದಲ್ಲಿ ಧಾರ್ಮಿಕ…

5 days ago

ಟೈಗರ್ ಶ್ರಾಫ್ ಕಾರಿನ ಮೇಲೆ ದಾಳಿ ಪ್ರಕರಣ : ಇಬ್ಬರು ಮಹಿಳೆಯರು ಸೇರಿ ಮತ್ತೆ ನಾಲ್ವರ ಬಂಧನ – vishwanews24

ಟೈಗರ್ ಶ್ರಾಫ್ ಕಾರಿನ ಮೇಲೆ ದಾಳಿ ಪ್ರಕರಣ : ಇಬ್ಬರು ಮಹಿಳೆಯರು ಸೇರಿ ಮತ್ತೆ ನಾಲ್ವರ ಬಂಧನ ಮುಂಬೈ: ಬಾಲಿವುಡ್…

5 days ago

ಬೆಂಗಳೂರು – ಮುಂಬೈ ಬಹುನಿರೀಕ್ಷಿತ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರಕ್ಕೆ ದಿನಾಂಕ ನಿಗದಿ ..! vishwanews24

ಬೆಂಗಳೂರು – ಮುಂಬೈ ಬಹುನಿರೀಕ್ಷಿತ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರಕ್ಕೆ ದಿನಾಂಕ ನಿಗದಿ ..! ಬೆಂಗಳೂರು:ಬೆಂಗಳೂರು ಮತ್ತು ಮುಂಬೈ…

6 days ago

ಮಂಗಳೂರು: ಬೋಳಿಯಾರ್ ಅಪಘಾತ ಪ್ರಕರಣಕ್ಕೆ ತಿರುವು ; ಪಿಕಪ್ ಚಾಲಕನ ವಿರುದ್ಧ ಕೊಲೆ ಪ್ರಕರಣ ದಾಖಲು – vishwanews24

ಮಂಗಳೂರು: ಬೋಳಿಯಾರ್ ಅಪಘಾತ ಪ್ರಕರಣಕ್ಕೆ ತಿರುವು ; ಪಿಕಪ್ ಚಾಲಕನ ವಿರುದ್ಧ ಕೊಲೆ ಪ್ರಕರಣ ದಾಖಲು ಮಂಗಳೂರು: ಸೋಮವಾರ ಬೋಳಿಯಾರ್…

6 days ago

ಬಂಟ್ವಾಳ : ವೇಷ ಧರಿಸಿ ಸಂಗ್ರಹಿಸಿದ ಹಣದಿಂದ ಅಸ್ವಸ್ಥ ಯುವಕನಿಗೆ ನೆರವು ; ಪುಟಾಣಿಗಳ ಮಾನವೀಯ ಕಾರ್ಯಕ್ಕೆ ಭಾರೀ ಮೆಚ್ಚುಗೆ – vishwanews24

ಬಂಟ್ವಾಳ : ವೇಷ ಧರಿಸಿ ಸಂಗ್ರಹಿಸಿದ ಹಣದಿಂದ ಅಸ್ವಸ್ಥ ಯುವಕನಿಗೆ ನೆರವು ; ಪುಟಾಣಿಗಳ ಮಾನವೀಯ ಕಾರ್ಯಕ್ಕೆ ಭಾರೀ ಮೆಚ್ಚುಗೆ…

6 days ago

ಮಕ್ಕಳ ಕೈಗೆ ಮೋಟಾರು ವಾಹನಗಳನ್ನು ನೀಡುವುದಕ್ಕೆ ಅದು ಆಟಿಕೆಯಲ್ಲ : ಹೈಕೋರ್ಟ್ – vishwanews24

ಮಕ್ಕಳ ಕೈಗೆ ಮೋಟಾರು ವಾಹನಗಳನ್ನು ನೀಡುವುದಕ್ಕೆ ಅದು ಆಟಿಕೆಯಲ್ಲ , ಸಾರ್ವಜನಿಕ ರಸ್ತೆಗಳು ಆಟದ ಮೈದಾನವಲ್ಲ : ಕರ್ನಾಟಕ ಹೈಕೋರ್ಟ್…

6 days ago