ಚೆನ್ನೈ : ಕಳೆದ ವಾರವಷ್ಟೇ ಕರೊನಾ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಹಿರಿಯ ಗಾಯಕ ಎಸ್ಪಿ ಬಾಲಸುಬ್ರಮಣ್ಯಂ (74) ಆರೋಗ್ಯ ಸ್ಥಿತಿ ಗಂಭೀರವಾಗಿದೆಯೆಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.
ಚೆನ್ನೈನ ಎಂಜಿ ಹೆಲ್ತ್ಕೇರ್ನಲ್ಲಿ ಆಗಸ್ಟ್ 5ರಂದು ಕರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಎಸ್ಪಿಬಿ ಅವರನ್ನು ದಾಖಲಿಸಲಾಗಿತ್ತು. ಅಂದಿನಿಂದ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತಿಲ್ಲ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಈ ಸಂಬಂಧ ಪ್ರಕಟಣೆ ಹೊರಡಿಸಿರುವ ಆಸ್ಪತ್ರೆ, ಎಸ್ಪಿಬಿ ಅವರ ಆರೋಗ್ಯದ ಸ್ಥಿತಿ ಬಗ್ಗೆ ತಿಳಿಸಿದೆ.
ಆಗಸ್ಟ್ 5ರಂದು ಕರೊನಾ ಸೋಂಕು ತಗುಲಿರುವ ಬಗ್ಗೆ ಮಾಹಿತಿ ನೀಡಿದ್ದ ಎಸ್ಪಿಬಿ, ಶೀಘ್ರದಲ್ಲಿ ಗುಣಮುಖನಾಗಿ ಆಚೆ ಬರುವೆ ಎಂದು ಹೇಳಿಕೊಂಡಿದ್ದರು. (ಏಜೆನ್ಸೀಸ್)
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…