Featured

ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ – vishwanews24

ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ ..

ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ

ಬೆಂಗಳೂರು: ಕೇರಳ ವಿಧಾನಸಭಾ ಚುನಾವಣಾ ಪ್ರಚಾರ ಭಾಷಣದಲ್ಲಿ ಗುಜರಾತಿಗಳು ಅನಕ್ಷರಸ್ಥರು ಎಂಬ ತಮ್ಮ ಹೇಳಿಕೆಯ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ ಅವರು, ಇತ್ತೀಚೆಗೆ ಕೇರಳದಲ್ಲಿ ನಡೆದ ಚುನಾವಣಾ ಭಾಷಣದಲ್ಲಿ ನಾನು ಮಾಡಿದ ಕೆಲವು ಹೇಳಿಕೆಗಳನ್ನು ಉದ್ದೇಶಪೂರ್ವಕವಾಗಿ ತಪ್ಪಾಗಿ ಅರ್ಥೈಸಲಾಗಿದೆ. ಹೀಗಿದ್ದರೂ ಈ ಹೇಳಿಕೆಗೆ ನನ್ನ ಪ್ರಾಮಾಣಿಕ ವಿಷಾದವನ್ನು ವ್ಯಕ್ತಪಡಿಸುತ್ತೇನೆ ಎಂದಿದ್ದಾರೆ.

ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ. ಗುಜರಾತ್ ಜನರ ಬಗ್ಗೆ ನನಗೆ ಯಾವಾಗಲೂ ಗೌರವವಿದೆ ಮತ್ತು ಮುಂದೆಯೂ ಗೌರವ ಇರುತ್ತದೆ ಎಂದು ಬರೆದಿದ್ದಾರೆ.

ಖರ್ಗೆ ಹೇಳಿದ್ದೇನು?
ಏಪ್ರಿಲ್ 5, 2026 ರಂದು ಕೇರಳದ ಇಡುಕ್ಕಿಯಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡುತ್ತಾ ಖರ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದು ಭಾರೀ ಚರ್ಚೆಗೆ ಗ್ರಾಸವಾಗಿತ್ತು

Vishwa News 24

Recent Posts

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ – vishwanews24

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…

1 hour ago

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ – vishwanews24

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…

2 hours ago

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ – vishwanews24

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…

1 day ago

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು – vishwanews24

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…

1 day ago

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – vishwanews24

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…

1 day ago

ಉಡುಪಿ: ಎ.10ರಂದು ನೇರ ಸಂದರ್ಶನ – vishwanews24

ಉಡುಪಿ: ಎ.10ರಂದು ನೇರ ಸಂದರ್ಶನ ಉಡುಪಿ: ನಗರದ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ ಟವರ್ಸ್‌ನ ಹರ್ಷ ರೀಟೇಲ್…

1 day ago