ಉಡುಪಿ: ಗುಜರಾತ್ ಚುನಾವಣೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ನಾಯಕತ್ವದಲ್ಲಿ ತವರು ಊರಿನಲ್ಲಿ ದಾಖಲೆ ಗೆಲುವು ಸಾಧಿಸಿದ್ದು ಇದು ಮುಂದಿನ ಕರ್ನಾಟಕದ ಚುನಾವಣೆಯಲ್ಲಿ ಪ್ರಭಾವ ಬೀರಿ ಮತ್ತೊಮ್ಮೆ ಕರ್ನಾಟಕ ದಲ್ಲಿ ಬಿಜೆಪಿ ಪರ್ವ ಆರಂಭವಾಗಲಿದೆ ಎಂದು ಉಡುಪಿ ಜಿಲ್ಲಾ ಮಹಿಳಾ ಮೋರ್ಚ ಅಧ್ಯಕ್ಷೆ ವೀಣಾ ಶೆಟ್ಟಿ ಹೇಳಿದ್ದಾರೆ.
ಬಿಜೆಪಿ ಗೆಲುವಿನ ಪರಿಣಾಮ ಸಕಾರಾತ್ಮಕವಾಗಿ ಕರ್ನಾಟಕದ ಚುನಾವಣೆಯ ಮೇಲೆ ಆಗಿಯೇ ಆಗುತ್ತದೆ. ಭಾಜಪ ಕಾರ್ಯಕರ್ತರು ಹಾಗೂ ಬೆಂಬಲಿಗರಿಗೆ ದೊಡ್ಡ ನೈತಿಕ ಬಲ ಸಿಗಲಿದೆ. ಗುಜರಾತ್ ಜನತೆ ನರೇಂದ್ರ ಮೋದಿಯವರ ಸಕಾರಾತ್ಮಕ ನಾಯಕತ್ವ ಸುಮಾರು ಒಂದು ತಲೆಮಾರು ದಾಟಿದರೂ ಹಳೆ ಮತ್ತು ಹೊಸ ಪೀಳಿಗೆ ಅವರ ಆಡಳಿತ, ದಕ್ಷತೆಯನ್ನು ಒಪ್ಪಿದ್ದಾರೆ. ದೇಶ ಮುನ್ನಡೆಸುವ ಶಕ್ತಿಯ ಮೇಲೆ ವಿಶ್ವಾಸ ಇಟ್ಟಿದ್ದಾರೆ. ಅದೇ ರೀತಿಯ ಫಲಿತಾಂಶ ಮುಂದಿನ ಕರ್ನಾಟಕ ಚುನಾವಣೆಯಲ್ಲಿ ಪ್ರತಿಧ್ವನಿಸಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…