Featured

ಗುಜರಾತ್, ಹಿಮಾಚಲ ಪ್ರದೇಶ ಚುನಾವಣೆ ರಿಸಲ್ಟ್ : ಆರಂಭಿಕ ಮತ ಎಣಿಕೆಯಲ್ಲಿ ಬಿಜೆಪಿ ಮುನ್ನಡೆ – Vishwanews24

ಗುಜರಾತ್, ಹಿಮಾಚಲ ಪ್ರದೇಶ ಚುನಾವಣೆ ರಿಸಲ್ಟ್: ಆರಂಭಿಕ ಮತ ಎಣಿಕೆಯಲ್ಲಿ ಬಿಜೆಪಿ ಮುನ್ನಡೆ

ನವದೆಹಲಿ: ದೇಶದ ಗಮನ ಸೆಳೆದಿರುವ ಗುಜರಾತ್​ ಮತ್ತು ಹಿಮಾಚಲ ಪ್ರದೇಶ ವಿಧಾನಸಭೆಗಳ ಚುನಾವಣಾ ಫಲಿತಾಂಶ ಗುರುವಾರ ಹೊರಬೀಳಲಿದ್ದು, ಎರಡೂ ರಾಜ್ಯಗಳಲ್ಲಿ ಬೆಳಿಗ್ಗೆ 8 ಗಂಟೆಯಿಂದ ಮತಎಣಿಕೆ ಪ್ರಕ್ರಿಯೆ ಆರಂಭವಾಗಿದೆ.

ಗುಜರಾತ್ ಹಾಗೂ ಹಿಮಾಚಲ ಪ್ರದೇಶದಲ್ಲಿ ಆಡಳಿತಾರೂಢ ಬಿಜೆಪಿ ಸರ್ಕಾರ 2 ರಾಜ್ಯಗಳಲ್ಲಿ ಗೆಲುವು ಸಾಧಿಸಿ ಹೊಸ ದಾಖಲೆಗಳ ನಿರ್ಮಿಸುವ ಹುಮ್ಮಸ್ಸಿನಲ್ಲಿದೆ.

ಗುಜರಾತ್‌ನಲ್ಲಿ ಆರಂಭಿಕ ಮತ ಎಣಿಕೆಯಲ್ಲಿ ಬಿಜೆಪಿ 130, ಕಾಂಗ್ರೆಸ್‌ 44, ಎಎಪಿ 4 ಮತ್ತು ಇತರ 4 ಕ್ಷೇತ್ರದಲ್ಲಿ ಮುನ್ನಡೆಯಲ್ಲಿವೆ.

ಹಿಮಾಚಲ ಪ್ರದೇಶದಲ್ಲಿ ಆರಂಭಿಕ ಮತ ಎಣಿಕೆಯಲ್ಲಿ ಬಿಜೆಪಿ 36, ಕಾಂಗ್ರೆಸ್‌ 31, ಎಎಪಿ 0 ಕ್ರೇತ್ರದಲ್ಲಿ ಮುನ್ನಡೆಯಲ್ಲಿವೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

20 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

20 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago