ನವದೆಹಲಿ: ದೇಶದ ಗಮನ ಸೆಳೆದಿರುವ ಗುಜರಾತ್ ಮತ್ತು ಹಿಮಾಚಲ ಪ್ರದೇಶ ವಿಧಾನಸಭೆಗಳ ಚುನಾವಣಾ ಫಲಿತಾಂಶ ಗುರುವಾರ ಹೊರಬೀಳಲಿದ್ದು, ಎರಡೂ ರಾಜ್ಯಗಳಲ್ಲಿ ಬೆಳಿಗ್ಗೆ 8 ಗಂಟೆಯಿಂದ ಮತಎಣಿಕೆ ಪ್ರಕ್ರಿಯೆ ಆರಂಭವಾಗಿದೆ.
ಗುಜರಾತ್ ಹಾಗೂ ಹಿಮಾಚಲ ಪ್ರದೇಶದಲ್ಲಿ ಆಡಳಿತಾರೂಢ ಬಿಜೆಪಿ ಸರ್ಕಾರ 2 ರಾಜ್ಯಗಳಲ್ಲಿ ಗೆಲುವು ಸಾಧಿಸಿ ಹೊಸ ದಾಖಲೆಗಳ ನಿರ್ಮಿಸುವ ಹುಮ್ಮಸ್ಸಿನಲ್ಲಿದೆ.
ಗುಜರಾತ್‌ನಲ್ಲಿ ಆರಂಭಿಕ ಮತ ಎಣಿಕೆಯಲ್ಲಿ ಬಿಜೆಪಿ 130, ಕಾಂಗ್ರೆಸ್ 44, ಎಎಪಿ 4 ಮತ್ತು ಇತರ 4 ಕ್ಷೇತ್ರದಲ್ಲಿ ಮುನ್ನಡೆಯಲ್ಲಿವೆ.
ಹಿಮಾಚಲ ಪ್ರದೇಶದಲ್ಲಿ ಆರಂಭಿಕ ಮತ ಎಣಿಕೆಯಲ್ಲಿ ಬಿಜೆಪಿ 36, ಕಾಂಗ್ರೆಸ್ 31, ಎಎಪಿ 0 ಕ್ರೇತ್ರದಲ್ಲಿ ಮುನ್ನಡೆಯಲ್ಲಿವೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…