ಕೇರಳ: ಅಕ್ರಮ ಚಿನ್ನ ಸಾಗಾಟಮಾಡುತ್ತಿದ್ದ ಗಗನಸಖಿಯನ್ನು ಕಣ್ಣೂರು ವಿಮಾನ ನಿಲ್ದಾಣದಲ್ಲಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಅಚ್ಚರಿಯ ವಿಚಾರವೆಂದರೆ 960 ಗ್ರಾಂ ಚಿನ್ನವನ್ನು ಆಕೆ ತನ್ನ ಗುದನಾಳದಲ್ಲಿಟ್ಟುಕೊಂಡು ಬಂದಿದ್ದಳು ಎನ್ನಲಾಗಿದೆ. ಇದೀಗ ಆಕೆಯನ್ನು ಅರೆಸ್ಟ್ ಮಾಡಿರುವ ಕಂದಾಯ ಗುಪ್ತಚರ ನಿರ್ದೇಶನಾಲಯಆಕೆಯನ್ನು 14 ದಿನಗಳ ಕಾಲ ತನ್ನ ವಶಕ್ಕೆ ಪಡೆದಿದೆ.
ಬಂಧಿತ ಗಗನಸಖಿಯನ್ನು ಕೋಲ್ಕತ್ತಾ ಮೂಲದ ಸುರಭಿ ಖತುನ್ ಎಂದು ಗುರುತಿಸಲಾಗಿದ್ದು, ಆಕೆ ತನ್ನ ಗುದನಾಳದಲ್ಲಿ ಬರೋಬ್ಬರಿ 960 ಚಿನ್ನವನ್ನು ಅಕ್ರಮವಾಗಿ ಭಾರತಕ್ಕೆ ತಂದಿದ್ದಾಳೆ. ಆಕೆ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ಕ್ಯಾಬಿನ್ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದಾಳೆ. ಮಸ್ಕತ್‌ನಿಂದ ಕಣ್ಣೂರಿಗೆ ಮೇ 28ರಂದು ಬಂದಿದ್ದ ವಿಮಾನದಲ್ಲಿ ಆಕೆ ಬಂದಿದ್ದಳು. DRI ಅಧಿಕಾರಿಗಳು ಚೆಕ್ಕಿಂಗ್ ಮಾಡುವಾಗ ಆಕೆಯ ಬಳಿಕ ಚಿನ್ನ ಇರುವ ವಿಚಾರ ಬಯಲಾಗಿದೆ. ತಕ್ಷಣ ಆಕೆಯನ್ನು ಅರಸ್ಟ್ ಮಾಡಲಾಗಿದ್ದು, ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದಾದ ಬಳಿಕ ಆಕೆಯನ್ನು ಮ್ಯಾಜಿಸ್ಟ್ರೇಟ್ ಎದುರು ಹಾಜರುಪಡಿಸಲಾಗಿದ್ದು, ಆಕೆಯನ್ನು 14 ದಿನಗಳ ಕಾಲ DRI ಕಸ್ಟಡಿಗೆ ಒಪ್ಪಿಸಲಾಗಿದೆ.
ದೇಶದ ಶೈಕ್ಷಣಿಕ ಇತಿಹಾಸದಲ್ಲೇ ಅತ್ಯಂತ ದೊಡ್ಡ ಪಠ್ಯ ಪರಿಷ್ಕರಣೆ.. ಮೊದಲ ಬಾರಿಗೆ NCERT 9ನೇ ಕ್ಲಾಸ್‌ನಲ್ಲಿ ತುರ್ತು ಪರಿಸ್ಥಿತಿ ಪಠ್ಯ…
ಮಂಗಳೂರು: ಜೂ.29ರಿಂದ ಜು.6ರವರೆಗೆ ದೇಶದಾದ್ಯಂತ ವಿಶೇಷ ಸಹಕಾರ ಸಪ್ತಾಹ ಆಚರಣೆ ಮಂಗಳೂರು: ಸುಮಾರು 122 ವರ್ಷಗಳ ಇತಿಹಾಸವಿರುವ ರಾಷ್ಟ್ರದ ಸಹಕಾರ…
ಉಡುಪಿ: ಬಡಗುಬೆಟ್ಟು ಸೊಸೈಟಿಯಿಂದ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ; 15 ಲಕ್ಷ ಮೌಲ್ಯದ ಪರಿಕರ ವಿತರಣೆ ಉಡುಪಿ: ಸಹಕಾರ…
ಇಂದು ಮಂಗಳೂರಿಗೆ ಶಾರುಕ್ ಖಾನ್ ಆಗಮನ : ಸಾರ್ವಜನಿಕರಿಗೆ ಪೋಲಿಸರ ಮಾರ್ಗಸೂಚಿ ಪ್ರಕಟ ಮಂಗಳೂರು: ನಗರದಲ್ಲಿ ಗುರುವಾರ ಆಯೋಜಿಸಲಾಗಿರುವ ಬಹುನಿರೀಕ್ಷಿತ…
ನಟಿ ಕೃಷಿ ತಾಪಂಡ ಮನೆಯಲ್ಲಿ ಗೆಳೆಯ ನೇಣು ಬಿಗಿದುಕೊಂಡು ಆತ್ಮಹತ್ಯೆ ಬೆಂಗಳೂರು: ನಟಿ ಕೃಷಿ ತಾಪಂಡ ಅವರ ಆರ್‌ಆರ್ ನಗರದ …
ಮೊದಲ ಮಗುವಿನ ನಿರೀಕ್ಷೆಯಲ್ಲಿ ನಟಿ ಸಮಂತಾ ; ಸಿನಿಮಾಗಳಿಂದ ತಾತ್ಕಾಲಿಕ ಬ್ರೇಕ್ ನಟಿ ಸಮಂತಾ ರುತ್ ಪ್ರಭು ತಾವು ಮೊದಲ…