Featured

ಗುರುಪುರ : ಆ. 3ರಿಂದ ಸೆ. 6ರವರೆಗೆ ವಜ್ರದೇಹಿ ಮಠದಲ್ಲಿ ಶ್ರೀಪಾದರ 27ನೇ ಚಾತುರ್ಮಾಸ್ಯ ವ್ರತಾಚರಣೆ -vishwanews24

ಗುರುಪುರ : ಆ. 3ರಿಂದ ಸೆ. 6ರವರೆಗೆ ವಜ್ರದೇಹಿ ಮಠದಲ್ಲಿ ಶ್ರೀಪಾದರ 27ನೇ ಚಾತುರ್ಮಾಸ್ಯ ವ್ರತಾಚರಣೆ

ಗುರುಪುರ : ಶ್ರೀ ವಜ್ರದೇಹಿ ಮಠ ಗುರುಪುರದ ಶ್ರೀ ರಾಜಶೇಖರಾನಂದ ಶ್ರೀಪಾದರು ಪರಾಭವ ನಾಮ ಸಂವತ್ಸರದ ಆಷಾಢ ಬಹುಳ ಅವಧಿಯ ಆಗಸ್ಟ್ ೩ರಿಂದ ಸೆಪ್ಟೆಂಬರ್ ೬ರ ಪರ್ಯಂತ ೨೭ನೇಯ ಚಾತುರ್ಮಾಸ್ಯ ವ್ರತಾಚರಣೆ ಕೈಗೊಳ್ಳಲಿದ್ದಾರೆ.

ಈ ಶುಭ ಸಂದರ್ಭದಲ್ಲಿ ಮಠದಲ್ಲಿ ಆಗಸ್ಟ್ ೩ರಂದು ಬೆಳಿಗ್ಗೆ ೮:೩೦ಕ್ಕೆ ಧಾರ್ಮಿಕ ಸತ್ಸಂಗಾದಿ ಭಗವತ್ಸೇವೆಯೊಂದಿಗೆ ತಪ್ತ ಮುದ್ರಾ ಧಾರಣೆ, ಆ. ೧೨ರಂದು ಆಷಾಢ ಅಮಾವಾಸ್ಯೆ ಪೂಜೆ, ಆ. ೧೭ರಂದು ಸಿಂಹ ಸಂಕ್ರಮಣ ಪೂಜೆ, ಆ. ೨೮ರಂದು ಸಂಜೆ ೬ಕ್ಕೆ ವರಮಹಾಲಕ್ಷ್ಮೀ ಪೂಜೆ, ಸೆಪ್ಟೆಂಬರ್ ೪ರಂದು ಶ್ರೀ ಕೃಷ್ಣ ಜನ್ಮಾಷ್ಟಮಿ ಪೂಜಾ ಕಾರ್ಯಕ್ರಮಗಳು ಜರುಗಲಿವೆ ಎಂದು ಮಠದ ಪ್ರಕಟಣೆ ತಿಳಿಸಿದೆ.

 

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

2 days ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

2 days ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

2 days ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

2 days ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

2 days ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

2 days ago