ಗುರುಪುರ: ಖಾಸಗಿ ಬಸ್ ಬೈಕ್ ಗೆ ಡಿಕ್ಕಿಯಾದ ಪರಿಣಾಮ ಸವಾರ ದಾರುಣವಾಗಿ ಮೃತಪಟ್ಟ ಘಟನೆ ಗುರುಪುರದಲ್ಲಿ ಜೂ 22ರ ಗುರುವಾರ ನಡೆದಿದೆ.
ಮೃತ ಬೈಕ್ ಸವಾರನನ್ನು ಕರಿಯಂಗಳ ನಿವಾಸಿ ದಿ.ಅಣ್ಣಿ ಪೂಜಾರಿ ಎಂಬವರ ಮಗ ಸಂತೋಷ್ (೩೮) ಎಂದು ಗುರುತಿಸಲಾಗಿದೆ.
ಸಂತೋಷ್ ಅವರು ವಾಮಂಜೂರಿನ ಬ್ಯಾಂಕ್ ಒಂದರಲ್ಲಿ ಉದ್ಯೋಗಿಯಾಗಿದ್ದು, ತಮ್ಮ ಮನೆಯಿಂದ ಕೆಲಸಕ್ಕೆ ಎಂದಿನಂತೆ ತೆರಳುತ್ತಿದ್ದ ವೇಳೆ ಗುರುಪುರದ ಬ್ಯಾಂಕ್ ಬಳಿ ಘಟನೆ ನಡೆದಿದೆ.
ಮೂಡುಬಿದಿರೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಖಾಸಗಿ ಬಸ್ ಬೈಕ್ ಗೆ ಢಿಕ್ಕಿ ಹೊಡೆದಿದೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…