ಗುರುಪುರ ಸೇತುವೆಯ ಮೇಲೆ ತನ್ನ ದ್ವಿಚಕ್ರ ವಾಹನ ನಿಲ್ಲಿಸಿ ವ್ಯಕ್ತಿಯೊರ್ವರು ನದಿಗೆ ಹಾರಿರುವ ಘಟನೆ ನಡೆದಿದೆ.
ವಾಮಂಜೂರು ಮೂಡುಶೆಡ್ಡೆ ನಿವಾಸಿ ಅರುಣ್ ಪೂಜಾರಿ(38) ನದಿಗೆ ಹಾರಿರುವ ವ್ಯಕ್ತಿ.
ಪೈಂಟರ್ ಆಗಿರುವ ಅರುಣ್ ವಿಚ್ಛೆಧೀತರಾಗಿದ್ದು, ಓರ್ವ ಮಗಳನ್ನು ಹೊಂದಿದ್ದಾರೆ. ಅವರು ನಿನ್ನೆ ರಾತ್ರಿ 8:30 ರ ಸುಮಾರಿಗೆ ಗುರುಪುರ ಸೇತುವೆಯ ಮೇಲೆ ತನ್ನ ದ್ವಿಚಕ್ರ ವಾಹನ ನಿಲ್ಲಿಸಿ ನದಿಗೆ ಹಾರಿದ್ದರು. ಅರುಣ್ ನದಿಗೆ ಹಾರುವುದನ್ನು ಕಂಡ ಸ್ಥಳೀಯರು ತಕ್ಷಣ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದರು.
ಗೋ ವ್ಯಾಪಾರಿಗಳ ಮನೆ, ಅಂಗಡಿ ಜಪ್ತಿ ಮಾಡಿದ ಜಿಲ್ಲಾಡಳಿತದ ನಡೆ ಅಧಿಕಾರ ದುರುಪಯೋಗದ ಪರಮಾವಧಿ: ಎಸ್‌ಡಿಪಿಐ ಆಕ್ರೋಶ..
ಸ್ಥಳಕ್ಕೆ ಧಾವಿಸಿದ ಬಜಪೆ ಪೊಲೀಸರು ಅರುಣ್ ಅವರ ಪತ್ತೆಗಾಗಿ ಹುಡುಕಾಟ ನಡೆಸಿದ್ದರಾದರೂ ಅವರು ಪತ್ತೆಯಾಗಿರಲಿಲ್ಲ. ಬಳಿಕ ರಾತ್ರಿಯಾದುದರಿಂದ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿತ್ತು. ಇದೀಗ ಇಂದು ಬೆಳಿಗ್ಗೆ ಮತ್ತೆ ಹುಡುಕಾಟ ಕಾರ್ಯಾಚರಣೆ ಮುಂದುವರಿದಿದೆ ಎಂದು ತಿಳಿದು ಬಂದಿದೆ.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…