ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನ್ ಮುಖಾಂತರ ಪರಿಹಾರ ನೀಡುವ ಖ್ಯಾತ ವಿದ್ವಾನ್ ಪಂಡಿತ್ ಶೇಷಗಿರಿ ಭಟ್ 9482206681
ಮೇಷ: ಹೊಗಳಿಕೆ ಮಾತಿಗೆ ಮರುಳಾಗಬೇಡಿ, ವ್ಯಾಪಾರ ವ್ಯವಹಾರಗಳಲ್ಲಿ ಲಾಭ, ಹಣಕಾಸು ಅನುಕೂಲ, ಹಿರಿಯರ ಮಾತಿಗೆ ಗೌರವ ನೀಡಿ.
ವೃಷಭ: ಆಸ್ತಿ ವಿಚಾರದಲ್ಲಿ ಭಿನ್ನಾಭಿಪ್ರಾಯ, ಅವಿವಾಹಿತರಿಗೆ ವಿವಾಹ ಯೋಗ, ದಾಂಪತ್ಯದಲ್ಲಿ ಪ್ರೀತಿ, ದಾನ ಧರ್ಮದಲ್ಲಿ ಆಸಕ್ತಿ, ಭವಿಷ್ಯದ ಆಲೋಚನೆ.
ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನ್ ಮುಖಾಂತರ ಪರಿಹಾರ ನೀಡುವ ಖ್ಯಾತ ವಿದ್ವಾನ್ ಪಂಡಿತ್ ಶೇಷಗಿರಿ ಭಟ್ 9482206681
ಮಿಥುನ: ವಿದ್ಯಾಭ್ಯಾಸದಲ್ಲಿ ಮುನ್ನಡೆ, ಸ್ತ್ರೀಯರಿಗೆ ಶುಭ, ಹಿತ ಶತ್ರುಗಳಿಂದ ತೊಂದರೆ, ಅನಿರೀಕ್ಷಿತ ದೂರ ಪ್ರಯಾಣ.
ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನ್ ಮುಖಾಂತರ ಪರಿಹಾರ ನೀಡುವ ಖ್ಯಾತ ವಿದ್ವಾನ್ ಪಂಡಿತ್ ಶೇಷಗಿರಿ ಭಟ್ 9482206681
ಕಟಕ: ಅನಾವಶ್ಯಕ ದ್ವೇಷ ಸಾಧಿಸುವಿರಿ, ಮಿತ್ರರಲ್ಲಿ ಕಲಹ, ಮಕ್ಕಳಿಂದ ನೋವು, ಅಲ್ಪ ಕಾರ್ಯ ಸಿದ್ಧಿ, ಉದ್ಯೋಗದಲ್ಲಿ ಕಿರಿಕಿರಿ.
ಸಿಂಹ: ಯತ್ನ ಕಾರ್ಯದಲ್ಲಿ ಜಯ, ಅತಿಯಾದ ಒತ್ತಡ, ಇಲ್ಲ ಸಲ್ಲದ ಅಪವಾದ, ಸರಿ ತಪ್ಪುಗಳ ಬಗ್ಗೆ ಚಿಂತಿಸಿ, ಯೋಚಿಸಿ ನಿರ್ಧಾರ ಕೈಗೊಳ್ಳುವುದು ಉತ್ತಮ.
ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನ್ ಮುಖಾಂತರ ಪರಿಹಾರ ನೀಡುವ ಖ್ಯಾತ ವಿದ್ವಾನ್ ಪಂಡಿತ್ ಶೇಷಗಿರಿ ಭಟ್ 9482206681
ಕನ್ಯಾ: ಮನೆಯಲ್ಲಿ ಶುಭ ಕಾರ್ಯ, ಶ್ರಮಕ್ಕೆ ತಕ್ಕ ಫಲ, ಉತ್ತಮ ಬುದ್ಧಿ ಶಕ್ತಿ, ಹಣಕಾಸು ಪರಿಸ್ಥಿತಿ ಉತ್ತಮ.
ತುಲಾ: ಪ್ರಿಯ ಜನರ ಭೇಟಿ, ಕೆಲಸ ಕಾರ್ಯಗಳಲ್ಲಿ ಅತೀ ಬುದ್ಧಿವಂತಿಕೆ, ಮಾನಸಿಕ ನೆಮ್ಮದಿ ಪ್ರಾಪ್ತಿ, ವಾಹನ ಖರೀದಿ ಯೋಗ
ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನ್ ಮುಖಾಂತರ ಪರಿಹಾರ ನೀಡುವ ಖ್ಯಾತ ವಿದ್ವಾನ್ ಪಂಡಿತ್ ಶೇಷಗಿರಿ ಭಟ್ 9482206681.
ವೃಶ್ಚಿಕ: ಮಾನಸಿಕ ಒತ್ತಡ, ವಿರೋಧಿಗಳಿಂದ ತೊಂದರೆ, ಅಕಾಲ ಭೋಜನ, ಆಲಸ್ಯ ಮನೋಭಾವ, ನೆಮ್ಮದಿ ಇಲ್ಲದ ಜೀವನ, ಉದ್ಯೋಗ ಸ್ಥಳದಲ್ಲಿ ಆತಂಕ.
ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನ್ ಮುಖಾಂತರ ಪರಿಹಾರ ನೀಡುವ ಖ್ಯಾತ ವಿದ್ವಾನ್ ಪಂಡಿತ್ ಶೇಷಗಿರಿ ಭಟ್ 9482206681
ಧನಸ್ಸು: ಹಣಕಾಸು ಸಮಸ್ಯೆ, ಕುಟುಂಬದಲ್ಲಿ ಪ್ರೀತಿ, ಮೇಲಾಧಿಕಾರಿಗಳಿಂದ ಪ್ರಶಂಸೆ, ಅನಿರೀಕ್ಷಿತ ಲಾಭ, ತೀರ್ಥಯಾತ್ರೆ ದರ್ಶನ.
ಮಕರ: ಸ್ಥಳ ಬದಲಾವಣೆ, ಮಾತಿನ ಚಕಮಕಿ, ಋಣ ಬಾಧೆ, ಮನಃಕ್ಲೇಷ, ವಿವಾದಗಳಿಂದ ದೂರ ಉಳಿಯಿರಿ, ಸುಖ ಭೋಜನ ಪ್ರಾಪ್ತಿ.
ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನ್ ಮುಖಾಂತರ ಪರಿಹಾರ ನೀಡುವ ಖ್ಯಾತ ವಿದ್ವಾನ್ ಪಂಡಿತ್ ಶೇಷಗಿರಿ ಭಟ್ 9482206681
ಕುಂಭ: ಅನಾವಶ್ಯಕ ಖರ್ಚಿಗೆ ನೂರಾರು ದಾರಿ, ದೂರ ಪ್ರಯಾಣ ಸಾಧ್ಯತೆ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಅಪರಿಚಿತರಿಂದ ಸಹಾಯ.
ಮೀನ: ಎಷ್ಟೇ ಹಣ ಬಂದರೂ ಉಳಿಯುವುದಿಲ್ಲ, ಮಹಿಳೆಯರಿಗೆ ಶುಭ, ಉದ್ಯೋಗದಲ್ಲಿ ಹೆಚ್ಚಿನ ಜವಾಬ್ದಾರಿ, ಖರ್ಚಿನ ಬಗ್ಗೆ ನಿಗಾವಹಿಸಿ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…