ಗುರೂಜಿ ಸಾಯಿ ಈಶ್ವರ್ ಗೆ ಸನಾತನ ಸಂಸ್ಥೆಯಿಂದ ಆಧ್ಯಾತ್ಮಿಕ ಸಂಶೋಧನೆ ಗೆ ಆಹ್ವಾನ.
ಕಟಪಾಡಿ: ಉಡುಪಿ ಜಿಲ್ಲೆಯ ವಿವಿಧ ಜನೋಪಯೋಗಿ ಮತ್ತು ಧಾರ್ಮಿಕ ಕಾರ್ಯಗಳನ್ನು ಮಾಡುತ್ತಿರುವ ಶಂಕರಪುರದ ಸಾಯಿ ಸಾಂತ್ವನ ಮಂದಿರದ ಧರ್ಮದರ್ಶಿ ಗುರೂಜಿ ಸಾಯಿ ಈಶ್ವರ್ ಅವರಿಗೆ ಭಾರತ ದೇಶದ “ಸನಾತನ ಸಂಸ್ಥೆ” ಯು ಆಧ್ಯಾತ್ಮಿಕ ಸಂಶೋಧನಾ ಮತ್ತು ಇತರ ವಿಚಾರವಾಗಿ ಗೋವಾದಲ್ಲಿರುವ ಆಶ್ರಮಕ್ಕೆ ಬರುವಂತೆ ಆಹ್ವಾನ ನೀಡಿದ್ದು ,ಇದು ಕರ್ನಾಟಕದ ರಾಜ್ಯದಲ್ಲಿನ ಆಧ್ಯಾತ್ಮಿಕ ಚಿಂತಕರಿಗೆ ಸಂಶೋಧನೊದ್ದೇಶವಾಗಿ ನೀಡಿರುವ ಪ್ರಥಮ ಆಹ್ವಾನ ಎಂಬ ಕೀರ್ತಿ ಗುರೂಜಿ ಸಾಯಿ ಈಶ್ವರ್ ಅವರಿಗೆ ಸಲ್ಲಿದಂತಾಗಿದೆ.
ಸಾಯಿ ವಿದ್ಯಾ,ಸಾಯಿ ತುತ್ತು, ಪ್ರಾಣಿ ಪಕ್ಷಿಗಳ ಮೋಕ್ಷ ಸೇರಿದಂತೆ ಹತ್ತಾರು ಕಾರ್ಯಕ್ರಮಗಳನ್ನ ಮಾಡುವ ಮುಖಾಂತರ ಅಧ್ಯಾತ್ಮಿಕದ ವಿಚಾರದಲ್ಲೂ ರಾಜ್ಯದಲ್ಲಿಯೇ ಮುಂಚೂಣಿಯಲ್ಲಿದ್ದಾರೆ ಗುರೂಜಿ ಸಾಯಿ ಈಶ್ವರ್ ಎಂಬುದು ಹೆಗ್ಗಳಿಕೆಯ ವಿಷಯವಾಗಿದೆ.
ಮಲ್ಪೆ : ಸೈಂಟ್‌ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…