Featured

ಗುರೂಜಿ ಸಾಯಿ ಈಶ್ವರ್ ರವರಿಗೆಗ ಸನಾತನ ಸಂಸ್ಥೆಯಿಂದ ‘ಮಹಾನ್ ಸಂತ’ ಗೌರವ -Vishwanews24

ಉಡುಪಿ: ಪರಾತ್ಪರ ಗುರು ಡಾ|ಜಯಂತ್ ಅಥಾವಲೆಜಿ ಅವರ ಸತ್ಸಂಗ ಸಂದರ್ಭದಲ್ಲಿ ಸನಾತನ ಸಂಸ್ಥೆಯ ವತಿಯಿಂದ ಶಂಕರಪುರ ಸಾಯಿ ಸಾಂತ್ವಾನ ಮಂದಿರದ ಗುರೂಜಿ ಸಾಯಿ ಈಶ್ವರ್ ಅವರಿಗೆ ಸಂತ ಗೌರವದೊಂದಿಗೆ ಪ್ರಶಂಸಿದ್ದಾರೆ.

 

ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಸಂಸ್ಥೆ ಸನಾತನ ಸಂಸ್ಥೆಯ ವೀರೆಂದ್ರ ಮರಾಠೆ ರಮನಾಥಿ ಪೋಂಡಾ ಗೋವಾದಲ್ಲಿರುವ ಆಶ್ರಮಕ್ಕೆ ಗುರೂಜಿ ಭೇಟಿ ನೀಡಿದ್ದಕ್ಕಾಗಿ ಧನ್ಯವಾದ ಸಲ್ಲಿಸಿದ ರಮಾನಾಥಿ ಆಶ್ರಮ ಅವರು ನೀಡಿದ ಅಮೂಲ್ಯವಾದ ಮಾರ್ಗದರ್ಶನ ಯುಟಿಎಸ್ ಸ್ಕ್ಯಾನಿಂಗ್ ಮತ್ತು ಡೌಸಿಂಗ್ ಬಗ್ಗೆ ಆಶ್ರಮಕ್ಕೆ ಬಂದವರಿಗೆ ಅತ್ಯಮೂಲ್ಯವಾದ ಜ್ಞಾನವನ್ನು ಕೊಟ್ಟಿದ್ದು ಅದು ಶಾಶ್ವತವಾಗಿ ಸದುಪಯೋಗವಾಗಲಿದೆ ಎಂದು ತಿಳಿಸಿದ್ದಾರೆ

ಪರಾತ್ಪರ ಗುರು ಡಾ|ಜಯಂತ್ ಅಥಾವಲೆಜಿ ಅವರ ಸತ್ಸಂಗದ ಸಂದರ್ಭದಲ್ಲಿ ಗುರೂಜಿ ಸಾಯಿ ಈಶ್ವರ್ ಗೆ ಸಂಬಂಧೀಸಿದಂತೆ ನಾವು ಇನ್ನೊಬ್ಬ ಸಂತನನ್ನು ಪರಿಚಯಿಸಲ್ಪಟ್ಟಿದ್ದೇವೆ. ಅಂತಹ ಪ್ರಖ್ಯಾತ ಸಂತನನ್ನು ತೋರಿಸಿದ್ದಕ್ಕಾಗಿ ನಾವೆಲ್ಲರೂ ಭಗವಾನ್ ಶ್ರೀಕೃಷ್ಣರಿಂದ ತುಂಬಾ ಆಶೀರ್ವದಿಸಲ್ಪಟ್ಟಿದ್ದು, ಭಗವಾನ್ ಶ್ರೀ ಕೃಷ್ಣನ ಪವಿತ್ರ ಪಾದಗಳಿಂದ ನಾವು ಪ್ರಾರ್ಥಿಸುತ್ತೇವೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago