ಗುರ್ಮೆಯ ಪರ ತಾರಾ ಬ್ಯಾಟಿಂಗ್-ಗೆಲ್ಲಿಸಲು ಮನವಿ : vishwanews24
ಕಾಪು: ಕಾಪು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಚುನಾವಣೆ ಮತ ಯಾಚನೆ ಸಂದರ್ಭದಲ್ಲಿ ಬಿಜೆಪಿ ಕಾರ್ಯಾಲಯಕ್ಕೆ ವಿಧಾನ ಪರಿಷತ್ ಮಾಜಿ ಸದಸ್ಯೆ ಹಾಗೂ ಚಲನ ಚಿತ್ರ ನಟಿ ತಾರಾ, ಸಚಿವ ಕೋಟ ಶ್ರೀನಿವಾಸ ಪೂಜಾರಿ ಜೊತೆ ಆಗಮಿಸಿ ಮತಯಾಚನೆ ಮಾಡಿ ಮತದಾರರಲ್ಲಿ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿಯನ್ನು ಗೆಲ್ಲಿಸುವಂತೆ ಮತದಾರರಲ್ಲಿ ಮನವಿ ಮಾಡಿದರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…