ಕಾಪು ವಿಧಾನಸಭಾ ಕ್ಷೇತ್ರದ ಪ್ರಬಲ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಗುರ್ಮೆ ಸುರೇಶ್ ಶೆಟ್ಟಿಗೆ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಆಗಮಿಸುವ ಸುದ್ದಿ ತಿಳಿಯುತ್ತಿದ್ದಂತೆ ಗುರ್ಮೆ ಅಭಿಮಾನಿಗಳು, ಬಿಜೆಪಿ ಮುಖಂಡರು,ಜನಪ್ರತಿನಿಧಿಗಳು ಮತ್ತು ಸಂಘ ಸಂಸ್ಥೆಯ ಮುಖಂಡರು ಕಳತ್ತೂರಿನ ನಿವಾಸದಲ್ಲಿ ಸೇರಿ ಗುರ್ಮೆಯ ಮುಂದಿನ ನಡೆ ಏನು ಎಂಬುದರ ಚರ್ಚೆ ನಡೆಯಿತು , ಈ ಸಮಯದಲ್ಲಿ ಗುರ್ಮೆ ಅಭಿಮಾನಿ ಕ್ಲಿಕಿಸಿದ್ದ ವಿಡೀಯೋ ವೈರಲ್ ಆಗಿದೆ.
ಕಾಪುವಿನಲ್ಲಿ ನ.27ರಂದು ಬೃಹತ್ ಉಚಿತ ಉದ್ಯೋಗ ಮೇಳ ವಿದೇಶಿ ಕಂಪೆನಿ ಸೇರಿದಂತೆ ಹತ್ತಾರು ಸಂಸ್ಥೆಗಳ ಭಾಗಹಿಸುವಿಕೆ ಕಾಪು: ಯುವಜನತೆಗೆ ಉದ್ಯೋಗಾವಕಾಶ…
ಬಿಜೆಪಿ ಒಬಿಸಿ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಪ್ರಮೋದ್ ಮಧ್ವರಾಜ್ ನೇಮಕ ನವದೆಹಲಿ: ಬಿಜೆಪಿ ಒಬಿಸಿ ಮೋರ್ಚಾದ ರಾಷ್ಟ್ರೀಯ ಪದಾಧಿಕಾರಿಗಳನ್ನು…
ನ. 24, 25 ರಂದು ಇತಿಹಾಸ ಪ್ರಸಿದ್ಧ ಕಾಪು ಮಾರಿಗುಡಿಗಳಲ್ಲಿ ಜಾರ್ದೆ ಮಾರಿಪೂಜೆ ಸಂಭ್ರಮ ಇತಿಹಾಸ ಪ್ರಸಿದ್ಧ ಕಾಪು ಹಳೆ…
ಸಂಬಂಧಿಕರನ್ನು ಬೀಳ್ಕೊಡಲು ವಂದೇ ಭಾರತ್ ಎಕ್ಸ್ಪ್ರೆಸ್ಗೆ ಪ್ರವೇಶಿಸಿದ 12 ಮಂದಿ ಸ್ವಯಂಚಾಲಿತ ಬಾಗಿಲುಗಳು ಮುಚ್ಚಿದ್ದರಿಂದ ರೈಲಿನೊಳಗೆ ಲಾಕ್ 140 ಕಿ.ಮೀ…
ಗ್ರಾಹಕರಿಗೆ ಗುಡ್ ನ್ಯೂಸ್: ಸೋನಾ ಮಸೂರಿ ಅಕ್ಕಿ ಬೆಲೆಯಲ್ಲಿ ಭಾರೀ ಇಳಿಕೆ, ಕೆಜಿಗೆ ₹20ರವರೆಗೆ ಕಡಿತ ಬೆಂಗಳೂರು: ಮಾರುಕಟ್ಟೆಯಲ್ಲಿ ಹೊಸ…
ನವೆಂಬರ್ 30ರವರೆಗೆ ಸೌದಿಗೆ ಇಂಡಿಗೋ ವಿಮಾನ ಹಾರಾಟ ರದ್ದು ನವದೆಹಲಿ: ಸೌದಿ ಅರೇಬಿಯಾದಲ್ಲಿನ ಪ್ರಸ್ತುತ ಭದ್ರತಾ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಇಂಡಿಗೋ…