ಕಾಪು : ಗುರ್ಮೆ ಸುರೇಶ್ ಶೆಟ್ಟಿ ಮಣಿಪುರ ಪಂಚಾಯತ್ ವ್ಯಾಪ್ತಿಯಲ್ಲಿ ಮತಯಾಚನೆ – Vishwanews24

Featured, ಉಡುಪಿ

ಗುರ್ಮೆ ಸುರೇಶ್ ಶೆಟ್ಟಿ ಮಣಿಪುರ ಪಂಚಾಯತ್ ವ್ಯಾಪ್ತಿಯಲ್ಲಿ ಮತಯಾಚನೆ

ಕಾಪು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ಮಾನ್ಯ ಶಾಸಕರಾದ ಶ್ರೀ ಲಾಲಾಜಿ ಆರ್ ಮೆಂಡನ್ ಅವರು ಮಣಿಪುರ ಪಂಚಾಯತ್ ವ್ಯಾಪ್ತಿಯ ಪ್ರದೇಶದ ನಿವಾಸಿಗಳನ್ನು ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಪಕ್ಷದ ಪ್ರಮುಖರೊಂದಿಗೆ ಮನೆ ಮನೆಗೆ ತೆರಳಿ ಭೇಟಿ ಮಾಡಿ ಮತಯಾಚಿಸಿದರು.

ಉಡುಪಿ: ತಾನು ಶಾಸಕನಾದ ಬಳಿಕ ಯುವ ಜನತೆಗೆ ಇಲ್ಲೇ ಉದ್ಯೋಗ ದೊರಕಿಸಿಕೊಡುವ ಪ್ರಯತ್ನ ಮಾಡುವೆನು : ಕಾಂಗ್ರೆಸ್‌ ಅಭ್ಯರ್ಥಿ ಪ್ರಸಾದ್‌ ರಾಜ್‌ ಕಾಂಚನ್‌ – Vishwanews24

Leave a Reply