ಕಾಪು: ಉದ್ಯಮಿ ಗುರ್ಮೆ ಸುರೇಶ್ ಶೆಟ್ಟಿ ವತಿಯಿಂದ ಸ್ಥಳೀಯ ಮತ್ತು ನೆರೆಹೊರೆಯ ಬಡ ಕುಟುಂಬಗಳಿಗೆ, ಆಹಾರ ಧಾನ್ಯದ ಕಿಟ್ ವಿತರಿಸಿದರು.
ಸುಮಾರು 200 ಕುಟುಂಬಗಳಿಗೆ ವೈಯಕ್ತಿಕ ನಲೆಯಲ್ಲಿ ಕಿಟ್ ವಿತರಿಸಿದರು.
ಇದುವರೆಗೆ ಸುಮಾರು ಹತ್ತು ಸಾವಿರ ಕೇಜಿ ಅಕ್ಕಿ ಸೇರಿದಂತೆ ದಿನಸಾಮಾಗ್ರಿ ಸೊತ್ತುಗಳನ್ನು ವಿತರಿಸುವ ಕಾರ್ಯ ಗುರ್ಮೆ ಸುರೇಶ್ ಶೆಟ್ಟಿಯವರು ನಿರ್ವಹಿಸಿದ್ದಾರೆ.
ಈ ಸಂಧರ್ಭದಲ್ಲಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್,ನಿತ್ಯಾನಂದ ಶೆಟ್ಟಿ ಹೊಟೇಲ್ ಮಯೂರ,ರಂಗನಾಥ ಶೆಟ್ಟಿ ಕಳತ್ತೂರು,ಪ್ರವೀಣ್ ಗುರ್ಮೆ, ಗಣೇಶ್ಉಪಸ್ಥಿತರಿದ್ದರು
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…