ಹುಬ್ಬಳ್ಳಿ: ದೇಶದಲ್ಲಿ ಭ್ರಷ್ಟಾಚಾರ, ಗೂಂಡಾಗಳು ಹಾಗೂ ಕೊಲೆಗಡುಕರಿಗೆ ರಕ್ಷಣೆ ಸಿಗುತ್ತೆ ಎಂಬ ನಂಬಿಕೆ ಇತ್ತು. ಆದರೆ, ಈಗ ಕೇಂದ್ರ ಹಾಗೂ ರಾಜ್ಯ ಸರ್ಕಾರ ರಕ್ಷಣೆ ಅನುಮತಿ ನೀಡುವುದಿಲ್ಲ ಎಂದು ಗ್ರಾಮೀಣ ಅಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಶನಿವಾರ ಹೇಳಿದರು.
ಈ ಸಂಬಂಧ ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಕಾರ್ಯಕರ್ತ ಯೋಗೀಶ್ ಗೌಡ ಕೊಲೆ ಪ್ರಕರಣ ಸೇರಿದಂತೆ ಹಲವು ಪ್ರಕರಣಗಳ ತನಿಖೆ ನಡೆಸಲಾಗುತ್ತಿದೆ. ತಪ್ಪಿತಸ್ಥರಿಗೆ ಕಠಿಣ ಕ್ರಮ ಜರುಗಿಸಲು ಈಗ ಸಿಬಿಐ ವಹಿಸಲಾಗಿದೆ ಎಂದು ಅವರು ತಿಳಿಸಿದರು.
ಗೂಂಡಾಗಳ ಬೆನ್ನಿಗೆ ನಮ್ಮ ಸರ್ಕಾರ ನಿಲ್ಲುವುದಿಲ್ಲ..
ಸದ್ಯ ನೆರೆ ಹಾವಳಿ ಸಂಬಂಧಿಸಿದಂತೆ ಈಗ ತಾತ್ಕಾಲಿಕವಾಗಿ ಸಮಸ್ಯೆಗಳನ್ನು ಬಗೆಹರಿಸಲು ಹೆಚ್ಚಿನ ಒತ್ತು ಈಗಾಗಲೇ ನೀಡಲಾಗುತ್ತಿದ್ದು ನೆರೆ ಪರಿಹಾರ ಶೇ. 99 ಭಾಗ ವಿತರಣೆಯಾಗಿದೆ, ಈಗ ತಾತ್ಕಾಲಿಕ ಸಮಸ್ಯೆ ನಿವಾರಣೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ನಿರಾಶ್ರಿತರಿಗೆ ಶಾಶ್ವತ ಪರಿಹಾರ ಕಲ್ಪಿಸಿ ಕೊಡಲಾಗುವುದು ಎಂದು ಸಚಿವ ಕೆ.ಎಸ್. ಈಶ್ವರಪ್ಪ ಅವರು ಮಾತನಾಡಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…