Featured

ಗೂಗಲ್ ಮ್ಯಾಪ್ ನಂಬಿ  ರಾತ್ರಿಯಿಡಿ ಕಾಡಿನಲ್ಲಿಯೇ ಕಳೆದ ಕುಟುಂಬ – vishwanews24

ಗೂಗಲ್ ಮ್ಯಾಪ್ ನಂಬಿ  ರಾತ್ರಿಯಿಡಿ ಕಾಡಿನಲ್ಲಿಯೇ ಕಳೆದ  ಕುಟುಂಬ

ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲಿ ಗೂಗಲ್ ಮ್ಯಾಪ್ ನಂಬಿ ಕುಟುಂಬವೊಂದು ರಾತ್ರಿಯಿಡಿ ಕಾಡಿನಲ್ಲಿಯೇ ಕಳೆದ ಘಟನೆ ಜಿಲ್ಲೆಯ ಖಾನಾಪುರ ಭೀಮಗಢ ಅರಣ್ಯ ಪ್ರದೇಶಲ್ಲಿ ನಡೆದಿದೆ.

ಬಿಹಾರ ಮೂಲದ ರಣಜಿತದಾಸ್ ಕುಟುಂಬ ಗೋವಾಕ್ಕೆ ಪ್ರವಾಸಕ್ಕೆಂದು ತೆರಳಿದ್ದರು. ಶಿರೋಲಿ ಮತ್ತು ಹೆಮ್ಮಡಗಾ ಮಾರ್ಗ ಮಧ್ಯೆ ಸಮೀಪ ಗೂಗಲ್‌ ಮ್ಯಾಪ್ ದಾರಿ ತೋರಿಸಿದೆ. ಮ್ಯಾಪ್ ನಂಬಿ ಭೀಮಗಢ ಅರಣ್ಯದೊಳಗೆ 7-8 ಕಿ.ಮೀ ಬಂದಿದ್ದಾರೆ. ಆಂಧ್ರಪ್ರದೇಶದಿಂದ ಗೋವಾಕ್ಕೆ ಕಾರಿನಲ್ಲಿ ನಾಲ್ವರು ಹೊರಟಿದ್ದರು. ಗೂಗಲ್ ಮ್ಯಾಪ್ ಹಾಕಿಕೊಂಡು ಹೊರಟಿದ್ದಾಗ ದಾರಿ ತಪ್ಪಿ ಫಜೀತಿಗೆ ಒಳಗಾಗಿದ್ದರು. ಮಧ್ಯರಾತ್ರಿ ದಾರಿತಪ್ಪಿ ಕಾರು 10 ಕಿ.ಮೀ ಕಾಳಿನೊಳಗೆ ಹೋಗಿತ್ತು. ರಸ್ತೆ ಮುಗಿದು ಹಳ್ಳ ಬಂದಾಗ ನಾವು ದಾರಿ ತಪ್ಪಿದ್ದೇವೆ ಎಂದು ಅವರಿಗೆ ಅರಿವಾಗಿದೆ.

ಅರಣ್ಯ ಪ್ರದೇಶದಲ್ಲಿ ಮೊಬೈಲ್ ನೆಟವರ್ಕ್ ಸಿಗದೇ ಪರದಾಡಿದ್ದಾರೆ. ನಾಲ್ಕು ಕಿಲೋ ಮೀಟರ್ ಹೊರ ಬಂದ ಬಳಿಕ ನೆಟವರ್ಕ್ ಸಿಕ್ಕ ಹಿನ್ನೆಲೆಯಲ್ಲಿ ಸಹಾಯಕ್ಕಾಗಿ 112 ಸಿಬ್ಬಂದಿಗೆ ಕರೆ ಮಾಡಿದ್ದರು. ಈ ವೇಳೆ ಚಾಲಕ ಪೊಲೀಸರಿಗೆ ಕರೆ ಮಾಡಿ ಸ್ಥಳಕ್ಕೆ ಕರೆಸಿಕೊಂಡಿದ್ದಾನೆ.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

14 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

14 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

14 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

15 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

15 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

1 day ago