ನವದೆಹಲಿ: ಗೃಹ ಬಳಕೆಯ ಅಡುಗೆ ಅನಿಲ ಬೆಲೆ ಮತ್ತೆ ಹೆಚ್ಚಳವಾಗಿದೆ. 14.2 ಕೆಜಿ ಎಲ್‍ಪಿಜಿ ಸಿಲಿಂಡರ್ ಬೆಲೆ 50 ರೂಪಾಯಿ ಹೆಚ್ಚಳವಾಗಿದ್ದು, ನೂತನ ದರ ಇಂದಿನಿಂದ ಜಾರಿಗೆ ಬರಲಿದೆ.
ಇಂದಿನಿಂದ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಗೃಹಬಳಕೆಯ ಎಲ್‍ಪಿಜಿ ಸಿಲಿಂಡರ್ ಬೆಲೆ 1053 ರೂ. ಆಗಿದ್ದು, 5 ಕೆಜಿಯ ಸಣ್ಣ ದೇಶೀಯ ಸಿಲಿಂಡರ್ ಬೆಲೆಯೂ ಹೆಚ್ಚಾಗಿದೆ. ಇದರ ಬೆಲೆಯನ್ನು ಪ್ರತಿ ಸಿಲಿಂಡರ್‌ಗೆ 18 ರೂ.ಯಷ್ಟು ಹೆಚ್ಚಿಸಲಾಗಿದೆ. ಮತ್ತೊಂದೆಡೆ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ 8.50 ರೂ ಇಳಿಕೆಯಾಗಿದೆ. ಇದನ್ನೂ ಓದಿ: ಇಬ್ಬರಲ್ಲ, 20ಕ್ಕೂ ಹೆಚ್ಚು ಮಂದಿಯಿಂದ ಸ್ಕೆಚ್ – ಗುರೂಜಿಗೆ ಬ್ಲ್ಯಾಕ್‌ಮೇಲ್ ಮಾಡಿ ಸುಲಿಗೆಗೆ ಇಳಿದಿದ್ದ ಹಂತಕರು
ಜುಲೈ 1ರಿಂದ 19 ಕೆಜಿ ವಾಣಿಜ್ಯ ಎಲ್‍ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಪ್ರತಿ ಸಿಲಿಂಡರ್ಗೆ 198 ರೂಪಾಯಿ ಕಡಿಮೆ ಮಾಡಲಾಯಿತು. ಇದಕ್ಕೂ ಮುನ್ನ ಜೂನ್‍ನಲ್ಲಿ 19 ಕೆಜಿ ವಾಣಿಜ್ಯ ಬಳಕೆ ಎಲ್‍ಪಿಜಿ ಸಿಲಿಂಡರ್‌ಗಳ ಬೆಲೆ ಪ್ರತಿ ಸಿಲಿಂಡರ್ಗೆ 135 ರೂಪಾಯಿ ಇಳಿಕೆಯಾಗಿತ್ತು
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…