ಬೆಳಗಾವಿ: ಗೃಹಲಕ್ಷ್ಮಿ ಯೋಜನೆಯ ಜುಲೈ ಕಂತಿನ ಹಣ ಬಿಡುಗಡೆಯ ಪ್ರಕ್ರಿಯೆ ನಡೆಯುತ್ತಿದ್ದು, ಇದಾದ ಕೆಲ ದಿನಗಳಲ್ಲೇ ಆಗಸ್ಟ್ ತಿಂಗಳ ಹಣವೂ ಬಿಡುಗಡೆಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗೃಹಲಕ್ಷ್ಮಿ ಯೋಜನೆ ನಿರಂತರ ಪ್ರಕ್ರಿಯೆ ಸರ್ಕಾರ ಯಾವುದೇ ಕಾರಣಕ್ಕೂ ಪಂಚ ಗ್ಯಾರಂಟಿ ಯೋಜನೆಗಳನ್ನುನಿಲ್ಲಿಸುವ ಮಾತೇ ಇಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.
ಬೆಳಗಾವಿ ಜಿಲ್ಲೆಯನ್ನು ಮೂರು ವಿಭಾಗಗಳನ್ನಾಗಿ ಮಾಡಬಹುದು. ಜಿಲ್ಲೆ ವಿಭಜನೆಗೊಂಡರೆ ಅಭಿವೃದ್ಧಿಗೆ ಮತ್ತಷ್ಟು ಒತ್ತು ನೀಡಬಹುದು. ದಸರಾ ಹಬ್ಬ ಮುಕ್ತಾಯಗೊಂಡ ಬಳಿಕ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಗುವುದು ಎಂದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…