ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ಪಡೆಯಲು ಮನೆ ಒಡತಿಯರು ಬದುಕಿರೋ ಸರ್ಟಿಫಿಕೇಟ್ ಕೊಡಬೇಕು ಎಂಬ ನಿಯಮ ಜಾರಿ ಮಾಡಲು ಮುಂದಾಗಿರೋ ಸರ್ಕಾರದ ನಡೆಗೆ ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.
ವಿಧಾನಸೌಧದಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಈ ಸರ್ಕಾರ ಬಂದ ಮೇಲೆ 2 ಲಕ್ಷ ಕೋಟಿ ರೂ. ಸಾಲ ಮಾಡಿದೆ. ಈ ಬಜೆಟ್‌ಗೆ ಮೂರು ಲಕ್ಷ ಕೋಟಿ ರೂ. ಸಾಲ ಆಗುತ್ತೆ. ಅವರ ಬಳಿ ಹಣ ಇಲ್ಲ. ಈಗಾಗಲೇ ರೇಷನ್ ಕಾರ್ಡ್ ಕಟ್ ಮಾಡಿದ್ದಾರೆ. ಇಡೀ ರಾಜ್ಯದಲ್ಲಿ ರೇಷನ್ ಕಾರ್ಡ್ ಕಟ್ ಮಾಡ್ತಾ ಇದ್ದಾರೆ. ಈ ಮೂಲಕ ಗ್ಯಾರಂಟಿ ಕಟ್ ಮಾಡೋಕೆ ಮುಂದಾಗಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ.
ಫುಟ್ ಪಾತ್ ವ್ಯಾಪಾರಿಗಳ ಕಾರ್ಡ್ ರದ್ದು ಮಾಡಿದ್ದಾರೆ. ಕಾಂಗ್ರೆಸ್ ತುಘಲಕ್ ಸರ್ಕಾರ ಮಾಡ್ತಿದೆ. ಇದು ಪಾಪರ್ ಸರ್ಕಾರ. ಮುಂದೆ ಇನ್ನು ಕಟ್ ಕಟ್ ಕಟ್ ಮಾಡಿ ಬಡವರ ವಿರೋಧಿ ಆಗಿ ಕೆಲಸ ಮಾಡುತ್ತದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…