ಬೆಂಗಳೂರು: ಗೃಹಲಕ್ಷ್ಮಿ ಹಣದ ದುರುಪಯೋಗ ತಡೆಗಟ್ಟಲು ಬಯೋಮೆಟ್ರಿಕ್ ಜಾರಿಗೆ ತರಲು ಸರ್ಕಾರ ಚಿಂತನೆ ನಡೆಸಿದ್ದು, ಮುಂದಿನ ತಿಂಗಳಿನಿಂದ ಬಯೋಮೆಟ್ರಿಕ್ ಜಾರಿ ಆಗಲಿದೆ.
ಬಯೋಮೆಟ್ರಿಕ್‌ಗೆ ಗೃಹಲಕ್ಷ್ಮಿ ಫಲಾನುಭವಿಗಳು ಶುಲ್ಕವನ್ನ ಪಾವತಿ ಮಾಡಬೇಕಿದೆ. ಬಯೋಮೆಟ್ರಿಕ್ ಆಗದೇ ಇದ್ದರೆ 2,000 ರೂ. ಬರುವುದಿಲ್ಲ. ಹೀಗಾಗಿ ಬಯೋಮೆಟ್ರಿಕ್ ಮಾಡಿಸಿಕೊಳ್ಳಲು ಪ್ರತಿ ಫಲಾನುಭವಿ 5 ರೂ. ಶುಲ್ಕವನ್ನ ಪಾವತಿಸಬೇಕಾಗಿದೆ.
ಬಯೋಮೆಟ್ರಿಕ್ ಜೊತೆಗೆ ಗೃಹಲಕ್ಷ್ಮಿ ಸೊಸೈಟಿಗೆ ಸದಸ್ಯತ್ವವನ್ನ ಕೂಡ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮಾಡಿಕೊಳ್ತಿದೆ. ಸದಸ್ಯತ್ವ ಬಯಸುವ ಫಲಾನುಭವಿಗಳು 1,250 ರೂ. ಪಾವತಿ ಮಾಡಬೇಕಿದೆ. ಒಂದು ವೇಳೆ ಗೃಹಲಕ್ಷ್ಮಿ ಸೊಸೈಟಿ ಸದಸ್ಯತ್ವ ಬೇಡ ಅಂದರೆ ಬಯೋಮೆಟ್ರಿಕ್ ಅಷ್ಟೇ ಮಾಡಿಸಿಕೊಳ್ಳಬಹುದು. ಮುಂದಿನ ತಿಂಗಳ ಒಳಗಡೆ ಬಯೋಮೆಟ್ರಿಕ್ ಜಾರಿ ಮಾಡುವ ಚಿಂತನೆಯಲ್ಲಿದ್ದು, ಈಗಾಗಲೇ ಗೃಹಲಕ್ಷ್ಮಿ ಬಯೋಮೆಟ್ರಿಕ್‌ಗಾಗಿ ಆಪ್ ತಯಾರಿಸಲಾಗುತ್ತಿದೆ.
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…