ರಾಮನಗರ: ಗೃಹಿಣಿಯೊಬ್ಬಳ ಜತೆ ಪುತ್ರ ಓಡಿ ಹೋದ ಹಿನ್ನೆಲೆಯಲ್ಲಿ ಹೆತ್ತವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ಜಿಲ್ಲೆಯ ಕನಕಪುರ ತಾಲೂಕಿನ ಕಲ್ಲಿಗೌಡನದೊಡ್ಡಿ ಗ್ರಾಮದಲ್ಲಿ ನಡೆದಿದೆ.
ಕಲ್ಲಿಗೌಡನದೊಡ್ಡಿಯಲ್ಲಿ ಘಟನೆ ನಡೆದಿದ್ದು, ಗೃಹಿಣಿ ಸಂಬಂಧಿಕರು ಯುವಕನ ಮನೆಮುಂದೆ ಗಲಾಟೆ ಮಾಡಿದ ನಂತರ ಮನನೊಂದ ಪಾಲಕರು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಸಿದ್ದರಾಜು(52), ಸಾಕಮ್ಮ(42) ಮೃತ ದುರ್ದೈವಿಗಳು. ಸಿದ್ದರಾಜು ಹಾಗೂ ಸಾಕಮ್ಮ ದಂಪತಿ ಪುತ್ರ ಮನು ಎಂಬಾತ ಅದೇ ಗ್ರಾಮದಲ್ಲಿದ್ದ ಪಲ್ಲವಿ ಎಂಬ ಗೃಹಿಣಿಯ ಜೊತೆ ಓಡಿಹೋಗಿದ್ದು , ಗೃಹಿಣಿಯ ಕುಟುಂಬಸ್ಥರಿಂದ ಯುವಕನ ಮನೆ ಮುಂದೆ ಗಲಾಟೆ ಮಾಡಿದ್ದಾರೆ. ಇದರಿಂದ ಮನನೊಂದ ಹೆತ್ತವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತ ದೇಹಗಳನ್ನು ಕನಕಪುರದ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಕೋಡಿಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…