Featured

ಗೃಹಿಣಿಯ ಜೊತೆ ಪುತ್ರ ಪರಾರಿ : ಮನನೊಂದ ಹೆತ್ತವರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣು

ರಾಮನಗರ: ಗೃಹಿಣಿಯೊಬ್ಬಳ ಜತೆ ಪುತ್ರ ಓಡಿ ಹೋದ ಹಿನ್ನೆಲೆಯಲ್ಲಿ ಹೆತ್ತವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ಜಿಲ್ಲೆಯ ಕನಕಪುರ ತಾಲೂಕಿನ ಕಲ್ಲಿಗೌಡನದೊಡ್ಡಿ ಗ್ರಾಮದಲ್ಲಿ ನಡೆದಿದೆ.

ಕಲ್ಲಿಗೌಡನದೊಡ್ಡಿಯಲ್ಲಿ ಘಟನೆ ನಡೆದಿದ್ದು, ಗೃಹಿಣಿ ಸಂಬಂಧಿಕರು ಯುವಕನ ಮನೆಮುಂದೆ ಗಲಾಟೆ ಮಾಡಿದ ನಂತರ ಮನನೊಂದ ಪಾಲಕರು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಸಿದ್ದರಾಜು(52), ಸಾಕಮ್ಮ(42) ಮೃತ ದುರ್ದೈವಿಗಳು. ಸಿದ್ದರಾಜು ಹಾಗೂ ಸಾಕಮ್ಮ ದಂಪತಿ ಪುತ್ರ ಮನು ಎಂಬಾತ ಅದೇ ಗ್ರಾಮದಲ್ಲಿದ್ದ ಪಲ್ಲವಿ ಎಂಬ ಗೃಹಿಣಿಯ  ಜೊತೆ ಓಡಿಹೋಗಿದ್ದು , ಗೃಹಿಣಿಯ ಕುಟುಂಬಸ್ಥರಿಂದ ಯುವಕನ ಮನೆ ಮುಂದೆ ಗಲಾಟೆ ಮಾಡಿದ್ದಾರೆ. ಇದರಿಂದ ಮನನೊಂದ ಹೆತ್ತವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತ ದೇಹಗಳನ್ನು ಕನಕಪುರದ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಕೋಡಿಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

2 days ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago