ಬೆಂಗಳೂರು : ಕರ್ನಾಟಕ ಸರಕಾರದ ಉಚಿತ ಯೋಜನೆಗಳಾದ ಗೃಹ ಜ್ಯೋತಿ ಮತ್ತು ಗೃಹ ಲಕ್ಷ್ಮೀ ಯೋಜನೆ ಬಗ್ಗೆ ಸಾರ್ವಜನಿಕ ಜಾಲತಾಣಗಳಲ್ಲಿ ನಕಲಿ ಅಪ್ಲಿಕೇಷನ್ ಗಳು ಕಾರ್ಯಾಚರಿಸಲು ಆರಂಭಿಸಿವೆ.
ಈ ನಿಟ್ಟಿನಲ್ಲಿ ಅವುಗಳನ್ನು ಸಾರ್ವಜನಿಕರು ತಮ್ಮ ಮೊಬೈಲ್ ನಲ್ಲಿ ಇನ್ ಸ್ಟಾಲ್ ಮಾಡಿಕೊಳ್ಳಬಾರದು ಮತ್ತು ವಾಟ್ಸಾಪ್ ಮೂಲಕ ಈ ಬಗ್ಗೆ ನೀಡುವ ಯಾವುದೇ ಲಿಂಕ್‌ನ್ನು ಬಳಸಬಾರದು ಎಂದು ಪೊಲೀಸ್ ಇಲಾಖೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ.
ಒಂದ ವೇಳೆ ನೀವು ಇಂತಹ ತಪ್ಪುಗಳನ್ನು ಮಾಡಿದ್ದೇ ಆದಲ್ಲಿ ನಿಮ್ಮ ವೈಯುಕ್ತಿಕ ಮಾಹಿತಿಗಳು ಸೋರಿಕೆಯಾಗಬಹುದು.
ನಿಮ್ಮ ವೈಯುಕ್ತಿಕ ವಿವರಗಳನ್ನು ನೀಡುವಂತೆ ತಿಳಿಸಿದ್ದಲ್ಲಿ ಕೂಡ ಯಾವುದೇ ಮಾಹಿತಿ ನೀಡಬಾರದು.
ಸಾರ್ವಜನಿಕರು ಇಂತಹ ನಕಲಿ ಅಪ್ಲಿಕೇಷನ್‌ಗಳ ಮೂಲಕ ತಮ್ಮ ವೈಯುಕ್ತಿಕ ಆಧಾರ್, ಪ್ಯಾನ್ ಕಾರ್ಡ್ ಮಾಹಿತಿ ನೀಡಿ ಮೋಸಹೋಗಬೇಡಿ.
ಈ ಯೋಜನೆಗಳಿಗೆ ಸಂಬಂಧಿಸಿದಂತೆ ಸರಕಾರವು ಇದುವರೆಗೂ ಯಾವುದೇ ಆಂಡ್ರಾಯ್ಡ್ ಅಪ್ಲಿಕೇಷನ್ ಅನ್ನು ಬಿಡುಗಡೆ ಮಾಡಿರುವುದಿಲ್ಲ.
ಈ ಯೋಜನೆಗಳ ನೋಂದಣಿಗಾಗಿ ಸೇವಾ ನಿಂದು ಪೋರ್ಟಲ್ ಗೆ ಭೇಟಿ ನೀಡಿ ಎಂದು ಪೊಲೀಸ್ ಇಲಾಖೆ ತಿಳಿಸಿದೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…