ನವದೆಹಲಿ: ನಿರೀಕ್ಷೆಯಂತೆ ಯುದ್ಧದ ಬಿಸಿ ನಮ್ಮ ಮನೆ ಬಾಗಿಲಿಗೆ ತಟ್ಟಿದೆ. ಗೃಹ ಬಳಕೆಯ 14.2 ಕೆಜಿ ಎಲ್‌ಪಿಜಿ ಸಿಲಿಂಡರ್ ದರ 60 ರೂ. ಏರಿಕೆಯಾದರೆ ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್ ದರ 115 ರೂ. ಏರಿಕೆಯಾಗಿದೆ.
ಪರಿಷ್ಕೃತ ದರ ಶನಿವಾರದಿಂದಲೇ ಜಾರಿಗೆ ಬಂದಿದೆ. ದರ ಏರಿಕೆಯಿಂದ ಹೋಟೆಲ್, ರೆಸ್ಟೋರೆಂಟ್, ಸಣ್ಣ ವಾಣಿಜ್ಯ ಸಂಸ್ಥೆಗಳ ವ್ಯವಹಾರಗಳ ಮೇಲೆ ಪರಿಣಾಮ ಬೀರಲಿದೆ.
ಯಾವ ನಗರದಲ್ಲಿ ಎಷ್ಟು?
ದರ ಏರಿಕೆಗೂ ಮೊದಲು ಬೆಂಗಳೂರಿನಲ್ಲಿ ಗೃಹ ಬಳಕೆಯ ಸಿಲಿಂಡರ್ ದರ 855.50 ರೂ. ಇತ್ತು. ಈಗ ಇದು 915.50 ರೂ.ಗೆ ಏರಿಕೆಯಾಗಿದೆ. ದೆಹಲಿಯಲ್ಲಿ 913 ರೂ., ಮುಂಬೈನಲ್ಲಿ 912.50 ರೂ., ಚೆನ್ನೈನಲ್ಲಿ 928.50 ರೂ.ಗೆ ಏರಿಕೆಯಾಗಿದೆ. ಏಪ್ರಿಲ್ 2025 ರಿಂದ ದೇಶೀಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆ ಪರಿಷ್ಕರಣೆಯಾಗಿರಲಿಲ್ಲ.
ಇದನ್ನೂ ಓದಿ:
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…