ಬೆಂಗಳೂರು: ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ‘ಗೃಹ ಲಕ್ಷ್ಮಿ’ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಜೂನ್ 16 ರಿಂದ ಆರಂಭವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೃಹ ಲಕ್ಷ್ಮಿ ಯೋಜನೆಯ ಬಗ್ಗೆ ಯಾವುದೇ ಗೊಂದಲಗಳಿದ್ದರೆ ಸಹಾಯವಾಣಿ ಸಂಖ್ಯೆ 1902ಕ್ಕೆ ಕರೆ ಮಾಡಬಹುದು. ಅರ್ಜಿ ಸಲ್ಲಿಸಲು ಯಾವುದೇ ಕೊನೆಯ ದಿನಾಂಕ ಇರುವುದಿಲ್ಲ. ಅರ್ಜಿ ಸಲ್ಲಿಸಲು ಪ್ರಕ್ರಿಯೆ ವರ್ಷ ಪೂರ್ತಿ ನಿರಂತರವಾಗಿರುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.
ಇನ್ನು ಸೇವಾಸಿಂಧು ಪೋರ್ಟಲ್, ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್ ಕೇಂದ್ರಗಳಲ್ಲಿ ಉಚಿತವಾಗಿ ಅರ್ಜಿ ಸಲ್ಲಿಸಬಹುದು. ಇದಕ್ಕೆ ಆಧಾರ್ ಕಾರ್ಡ್, ಪತಿ ಆಧಾರ್ ಕಾರ್ಡ್ ಮಾಹಿತಿ ನೀಡಬೇಕು ಎಂದು ತಿಳಿಸಿದ್ದಾರೆ.
ಆಟೋ ಚಾಲಕರಿಗೆ ಸಿಹಿ ಸುದ್ದಿ: ಎಲ್‌ಪಿಜಿ ದರ 10 ರೂ. ಇಳಿಕೆ ಬೆಂಗಳೂರು: ನಿರಂತರ ಎಲ್‌ಪಿಜಿ ದರ ಏರಿಕೆಯಿಂದ ಕಂಗಾಲಾಗಿದ್ದ ಆಟೋ…
ರಾಮ ಮಂದಿರದ ದೇಣಿಗೆ ಹಣ ದುರುಪಯೋಗ ಆರೋಪ - ಸಿಎಂ ಯೋಗಿ ಯಾರ ತಪ್ಪನ್ನೂ ಸಹಿಸಲ್ಲ : ಸಿ.ಟಿ.ರವಿ ಬೆಂಗಳೂರು:…
ಉಡುಪಿ: ಪ್ರಮೋದ್ ಮಧ್ವರಾಜ್ ಅವರ ಮಾಜಿ ಆಪ್ತ ಸಹಾಯಕ ಗೋವಾದಲ್ಲಿ ಶವವಾಗಿ ಪತ್ತೆ! ಉಡುಪಿ: ಮಾಜಿ ಸಚಿವ ಮತ್ತು ಬಿಜೆಪಿ…
ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ - ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ ಮಂಗಳೂರು: ಬೈಕಂಪಾಡಿ…
ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…