ಬೆಂಗಳೂರು: ಗೃಹ ಸಚಿವ ಪರಮೇಶ್ವರ್‌ಗೆ ಜಾರಿ ನಿರ್ದೇಶನಾಲಯ (ED) ಶಾಕ್ ನೀಡಿದೆ. ಪರಮೇಶ್ವರ್ ಒಡೆತನದ ಸಂಸ್ಥೆಗಳ ಮೇಲೆ ಇಡಿ ದಾಳಿ ನಡೆಸಿದೆ.
ತುಮಕೂರಿನಲ್ಲಿರುವ ಸಿದ್ದಾರ್ಥ ಮೆಡಿಕಲ್, ಎಂಜಿನಿಯರಿಂಗ್ ಕಾಲೇಜು ಅಲ್ಲದೇ ನೆಲಮಂಗಲದ ಟಿ ಬೇಗೂರು ಬಳಿ ಇರುವ ಕಾಲೇಜು ಮೇಲೂ ಇಡಿ ದಾಳಿ ನಡೆದಿದೆ.
9 ಕಾರುಗಳಲ್ಲಿ ಬಂದಿರುವ ಇಡಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ನಾಲ್ಕು ವರ್ಷದ ಹಿಂದೆ ದಾಳಿ ನಡೆಸಿದ್ದ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿತ್ತು. ಈ ದಾಳಿ ಸಂದರ್ಭದಲ್ಲಿ ಕೋಟ್ಯಂತರ ರೂಪಾಯಿ ವಶಕ್ಕೆ ಪಡೆಯಲಾಗಿತ್ತು. ಆಗ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಾಗಿತ್ತು
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…