ಮಂಗಳೂರು: ಗೃಹ ಸಚಿವ ಡಾ. ಜಿ. ಪರಮೇಶ್ವರ್ ಮಂಗಳೂರಿಗೆ ಬಂದಿದ್ದಾರೆ. ಮಂಗಳೂರಿನ ಐಜಿಪಿ ಕಚೇರಿಗೆ ಆಗಮಿಸಿದ ಡಾ.ಜಿ.ಪರಮೇಶ್ವರ್ ಅವರಿಗೆ ಪೊಲೀಸರಿಂದ ಗೌರವ ರಕ್ಷೆ ನೀಡಲಾಯಿತು.
ಎಡಿಜಿಪಿ ಅಲೋಕ್ ಕುಮಾರ್, ಐಜಿಪಿ ಚಂದ್ರಗುಪ್ತ, ಕಮಿಷನರ್ ಕುಲದೀಪ್ ಜೈನ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭಾಗಿಯಾಗಿದ್ದರು.
ದಕ್ಷಿಣ ಕನ್ನಡ ಎಸ್ಪಿ ರಿಷ್ಯಂತ್, ಉಡುಪಿ ಎಸ್ಪಿ ಅಕ್ಷಯ್, ಉ.ಕ ಎಸ್ಪಿ ವಿಷ್ಣುವರ್ಧನ್, ಚಿಕ್ಕಮಗಳೂರು ಎಸ್ಪಿ ಉಮಾ ಪ್ರಶಾಂತ್ ಉಪಸ್ಥಿತರಿದ್ದರು. ಕೆಲವೇ ಕ್ಷಣಗಳಲ್ಲಿ ಪಶ್ಚಿಮ ವಲಯ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸುವರು.
ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ - ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ ಮಂಗಳೂರು: ಬೈಕಂಪಾಡಿ…
ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…