ಮಂಗಳೂರು: ಚುನಾವಣೆ ವೇಳೆ ನನ್ನ ಕಾರ್ಯಕರ್ತರಿಗೆ ಆದ ಅವಮಾನ ನೋವಿನ ಅರಿವಿದೆ. ಚುನಾವಣೆಯ ವಿಜಯ ಕಾರ್ಯಕರ್ತರಿಗೆ ಸಲ್ಲಲಿದೆ ಎಂದು ಅರುಣ್ ಕುಮಾರ್ ಪುತ್ತಿಲ ಹೇಳಿದರು.
ಸುಭದ್ರ ಸಭಾಭವನದಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ನನ್ನ ಪರವಾಗಿ ಕೆಲಸ ಮಾಡುತ್ತಿರುವ ಕಾರ್ಯಕರ್ತರನ್ನು ಭೇಟಿ ಮಾಡಿ ಒತ್ತಡ ಹಾಕಿ ದೇವರ ಹೆಸರಿನಲ್ಲಿ ಪ್ರಮಾಣ ಮಾಡಿಸಿದ್ದಾರೆ. ಮುಂದಿನ 5 ವರ್ಷಗಳಲ್ಲಿ ಅತ್ಯಂತ ಪ್ರಾಮಾಣಿಕವಾಗಿ ನಿಮ್ಮೆಲ್ಲರ ಸಹಕಾರದಿಂದ ಕಾರ್ಯನಿರ್ವಹಿಸುತ್ತೇನೆ ಎಂಬ ವಿಶ್ವಾಸ ನನಗಿದೆ.
ಮುಂದಿನ ಯಾವ ಸಂದರ್ಭದಲ್ಲೂ ನಿಮ್ಮ ಜೊತೆಗೆ ನಾನಿರುತ್ತೇನೆ ಎಂಬ ಆಣೆಯನ್ನು ಮಹತೋಭಾರ ಮಹಾಲಿಂಗೇಶ್ವರದೇವರ ಪುಣ್ಯಭೂಮಿಯಲ್ಲಿ ಮಾಡುತ್ತೇನೆ ಎಂದರು.
ಮಲ್ಪೆ : ಸೈಂಟ್‌ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…