Featured

ಗೊಮ್ಮಟೇಶ್ವರ ಎಕ್ಸ್‌ಪ್ರೆಸ್ ರೈಲಿನ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡುವ ಉದ್ದೇಶ ನಮ್ಮ ಮುಂದಿಲ್ಲ : ರೈಲ್ವೇ ಪ್ರಕಟನೆ  – vishwanews24

ಗೊಮ್ಮಟೇಶ್ವರ ಎಕ್ಸ್‌ಪ್ರೆಸ್ ರೈಲಿನ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡುವ ಉದ್ದೇಶ ನಮ್ಮ ಮುಂದಿಲ್ಲ : ರೈಲ್ವೇ ಪ್ರಕಟನೆ

ಮಂಗಳೂರು: ಮಂಗಳೂರು- ಬೆಂಗಳೂರು ನಡುವೆ ಘಾಟಿ ಮಾರ್ಗದಲ್ಲಿ ಇತ್ತೀಚೆಗಷ್ಟೇ ವಿದ್ಯುದೀಕರಣ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈ ಭಾಗದ ರೈಲ್ವೇ ಸಂಚಾರದ ಸುಧಾರಣೆಗೆ ಪೂರಕವಾಗಿದೆ. ಆದರೆ ಬೆಂಗಳೂರು-ಗೋವಾ ಮಾರ್ಗದಲ್ಲಿ ವಂದೇಭಾರತ್ ಎಕ್ಸ್‌ಪ್ರೆಸ್ ರೈಲು ಸಂಚಾರ ಆರಂಭವಾಗಲಿದೆ ಎಂದು ರೈಲ್ವೇ ಸಚಿವರು ಹೇಳಿಕೆ ನೀಡಿದ್ದಾರೆ, ಇದರ ಬಗ್ಗೆ ನೈಋತ್ಯ ರೈಲ್ವೆಗೆ ರೈಲ್ವೇ ಮಂಡಳಿಯಿಂದ ಅಧಿಕೃತ ಸೂಚನೆ ಲಭ್ಯವಾಗಿಲ್ಲ ಎಂದು ನೈಋತ್ಯ ರೈಲ್ವೇ ಪ್ರಕಟನೆ ತಿಳಿಸಿದೆ.

ಹಾಗಾಗಿ ಈ ವಂದೇಭಾರತ್ ರೈಲಿಗಾಗಿ ಗೊಮ್ಮಟೇಶ್ವರ ಎಕ್ಸ್‌ಪ್ರೆಸ್ ರೈಲಿನ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡುವ ಉದ್ದೇಶ ಅಥವಾ ಪ್ರಸ್ತಾವ ನಮ್ಮ ಮುಂದಿಲ್ಲ ಎಂದು ಹೇಳಿಕೆಯಲ್ಲಿ ತಿಳಿಸಿದೆ.

 ಇದನ್ನೂ ಓದಿ:

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

1 day ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

1 day ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

1 day ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago