Featured

ಗೋಮಾಂಸ ಇಷ್ಟ ಹೇಳಿಕೆ : ರಣಬೀರ್–ಆಲಿಯಾ ಉಜ್ಜೈನಿ ಮಹಾಕಾಳೇಶ್ವರ ದೇಗುಲ ಪ್ರವೇಶಿಸದಂತೆ ಬಜರಂಗದಳ ತಡೆ – Vishwanews24

ಗೋಮಾಂಸ ಇಷ್ಟ ಹೇಳಿಕೆ : ರಣಬೀರ್–ಆಲಿಯಾ ಉಜ್ಜೈನಿ ಮಹಾಕಾಳೇಶ್ವರ ದೇಗುಲ ಪ್ರವೇಶಿಸದಂತೆ ಬಜರಂಗದಳ ತಡೆ

ಉಜ್ಜೈನಿ: ಬಾಲಿವುಡ್‌ನ ತಾರಾ ದಂಪತಿ ರಣಬೀರ್ ಕಪೂರ್ ಮತ್ತು ಆಲಿಯಾ ಭಟ್‌ಗೆ ಮಧ್ಯ ಪ್ರದೇಶದಲ್ಲಿ ದೇಗುಲ ಪ್ರವೇಶ ನಿರಾಕರಿಸಲಾಗಿದೆ.

ಮಧ್ಯ ಪ್ರದೇಶದ ಉಜ್ಜೈನಿಯಲ್ಲಿರುವ ಪ್ರಸಿದ್ಧ ಮಹಾಕಾಲ್ ದೇಗುಲಕ್ಕೆ ತೆರಳಿ ಪೂಜೆ ಸಲ್ಲಿಸಲು ರಣಬೀರ್ ಕಪೂರ್ ಮತ್ತು ಆಲಿಯಾ ಭಟ್‌ ನಿರ್ಧರಿಸಿದ್ದರು.

ಆದರೆ, ಬಜರಂಗ ದಳ ಕಾರ್ಯಕರ್ತರು ಈ ಜೋಡಿಗೆ ದೇಗುಲ ಪ್ರವೇಶ ನಿರಾಕರಿಸಿದ್ದಾರೆ. ಅಲ್ಲದೆ, ರಣಬೀರ್ ಮತ್ತು ಆಲಿಯಾ ಸ್ಥಳಕ್ಕೆ ಬರುತ್ತಿದ್ದಂತೆ ‘ಜೈ ಶ್ರೀರಾಮ್‘ ಘೋಷಣೆ ಕೂಗಿದ್ದಾರೆ.

ದ್ವೇಷದ ರಾಜಕಾರಣದಿಂದ ತಂದೆಯನ್ನು ಕಳೆದುಕೊಂಡಿದ್ದೇನೆ.. ಆದರೆ ನನ್ನ ಪ್ರೀತಿಯ ದೇಶವನ್ನು ಕಳೆದುಕೊಳ್ಳುವುದಿಲ್ಲ : ರಾಹುಲ್ ಗಾಂಧಿ – Vishwanews24

ರಣಬೀರ್ ಅವರು ಕೆಲಸಮಯದ ಹಿಂದೆ, ಸಂದರ್ಶನವೊಂದರಲ್ಲಿ ಗೋಮಾಂಸ ತಿನ್ನಲು ಇಷ್ಟ ಎಂದು ಹೇಳಿಕೊಂಡಿದ್ದರು. ಹಿಂದುಗಳ ಭಾವನೆಗೆ ಅವರು ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ಬಜರಂಗದಳ ಕಾರ್ಯಕರ್ತರು ದೇಗುಲ ಪ್ರವೇಶ ನಿರಾಕರಿಸಿದ್ದಾರೆ.

ಬಜರಂಗದಳದವರ ವಿರುದ್ಧ ಲಾಠಿ ಚಾರ್ಜ್ ಮಾಡಿದರೂ, ಕಾರ್ಯಕರ್ತರು ಸ್ಥಳದಿಂದ ತೆರಳದೇ ಪ್ರತಿಭಟಿಸಿದ್ದಾರೆ. ಹೀಗಾಗಿ ರಣಬೀರ್ ಮತ್ತು ಆಲಿಯಾಗೆ ದೇಗುಲ ಪ್ರವೇಶ ಸಾಧ್ಯವಾಗಿಲ್ಲ. ಈ ಬಗ್ಗೆ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು ಮಳೆಯಿಂದ ಮುಳುಗಲು ಪ್ರಕೃತಿ ಕಾರಣವೇ ಹೊರತು ಸರ್ಕಾರ ಅಲ್ಲ : ಬಿಸಿ ಪಾಟೀಲ್ – Vishwanews24

Vishwa News 24

Recent Posts

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

18 hours ago

ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO – vishwanews24

ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO ಮಂಗಳೂರು: ರಿಫೈನರಿ &…

18 hours ago

ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ – vishwanews24

ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ  ಬೆಂಗಳೂರು: ಕರ್ನಾಟಕ ಸರ್ಕಾರದ…

18 hours ago

ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ – vishwanews24

ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ ಉಡುಪಿ: ಯುವಜನರು ನಿರಂತರ ಪ್ರಯತ್ನದ…

18 hours ago

ಮಂಗಳೂರು:ಕೋರಿಯರ್ ಮೂಲಕ ಎಂಡಿಎಂಎ ಸಾಗಾಟದ ಜಾಲ ಪತ್ತೆ: ₹1.58 ಕೋಟಿ ಮೌಲ್ಯದ ಮಾದಕವಸ್ತು ವಶ – vishwanews24

ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್‌ನಲ್ಲಿ ಎಂಡಿಎಂಎ ಸಾಗಾಟ.. ಮಂಗಳೂರು ಸಿಸಿಬಿ ಬಲೆಗೆ ಮೂವರು ಆರೋಪಿಗಳು; ₹1.58 ಕೋಟಿ ಮೌಲ್ಯದ ಸೊತ್ತು…

19 hours ago

ಮಂಗಳೂರು:  ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ – vishwanews24

ಮಂಗಳೂರು:  ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ ಮಂಗಳೂರು: ಅನುಮಾನಾಸ್ಪದ…

19 hours ago