Featured

ಗೋಮಾಂಸ ಭಕ್ಷಣೆ ಪದ್ಧತಿ ನಿಂತರೆ ದೇಶದಲ್ಲಿ ಅಪರಾಧ ಕಡಿಮೆ: RSS ನಾಯಕ ಇಂದ್ರೇಶ್‌ ಕುಮಾರ್‌

ರಾಂಚಿ : ದೇಶದಲ್ಲಿ ಅಪರಾಧಗಳ ಸಂಖ್ಯೆ ಕಡಿಮೆಯಾಗಬೇಕಾದರೆ ಗೋಮಾಂಸ ತಿನ್ನುವ ಪದ್ದತಿಯನ್ನು ನಿಲ್ಲಿಸಬೇಕು ಎಂದು ಆರ್‌ಎಸ್‌ಎಸ್‌ ನಾಯಕ ಹಾಗೂ ಕಾರ್ಯಕಾರಣಿ ಸದಸ್ಯರಾಗಿರುವ ಇಂದ್ರೇಶ್‌ ಕುಮಾರ್‌ ಹೇಳಿದ್ದಾರೆ.

ಅಮಾಯಕರನ್ನು ಚಚ್ಚಿ ಸಾಯಿಸುವ ಗುಂಪು ಹಿಂಸೆಯಂತಹ “ಸೈತಾನನ ಅಪರಾಧಗಳನ್ನು’ ನಿಲ್ಲಿಸಲು ಗೋಮಾಂಸ ತಿನ್ನುವ ಪದ್ಧತಿಯನ್ನು ನಿಲ್ಲಿಸಬೇಕು ಎಂದು ಇಂದ್ರೇಶ್‌ ಹೇಳಿದರು.

ಹಿಂದೂ ಜಾಗರಣ ಮಂಚದ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ಇಂದ್ರೇಶ್‌, ” ಗೋಹತ್ಯೆಗೆ ಯಾವ ಧರ್ಮದಲ್ಲೂ ಅನುಮತಿ ಇಲ್ಲ’ ಎಂದು ಹೇಳಿದರು.

 

Vishwa News 24

Recent Posts

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ – vishwanews24

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…

2 days ago

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ – vishwanews24

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ ಬೀದರ್‌: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…

2 days ago

ಬಿಜೆಪಿಯಿಂದ ಅಧಿವೇಶನಕ್ಕೆ ಅಡ್ಡಿ ಹಿಂದೆ ಹಿಡನ್ ಅಜೆಂಡಾ: ಯು.ಟಿ.ಖಾದರ್ ಆರೋಪ – vishwanews24

ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…

2 days ago

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ – ನಾಲ್ವರು ಮೀನುಗಾರರ ರಕ್ಷಣೆ – vishwanews24

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…

2 days ago

ಮಂಗಳೂರು: ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ : ಸಚಿವ ಯು.ಟಿ.ಖಾದರ್ – vishwanews24

ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್‌, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ :…

2 days ago

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  – vishwanews24

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  ಪುತ್ತೂರು: ಹಲವು…

2 days ago