Featured

ಗೋಲ್ಡ​ನ್​  ಬುಕ್ ಆಫ್ ರೆಕಾರ್ಡ್ ನಲ್ಲಿ ತನ್ನ ಹೆಸರನ್ನು ಅಚ್ಚಾಗುವಂತೆ ಮಾಡಿದ ಉಡುಪಿಯ ಗಂಗಾಧರ್ ಕಡೆಕಾರು – Vishwanews24

ಗೋಲ್ಡ​ನ್​  ಬುಕ್ ಆಫ್ ರೆಕಾರ್ಡ್ ನಲ್ಲಿ ತನ್ನ ಹೆಸರನ್ನು ಅಚ್ಚಾಗುವಂತೆ ಮಾಡಿದ ಉಡುಪಿಯ ಗಂಗಾಧರ್ ಕಡೆಕಾರು – Vishwanews24

ಉಡುಪಿ: ಉಡುಪಿಯ ಗಂಗಾಧರ್ ಕಡೆಕಾರು ಕೈಗೆ ಕೋಳ ಕಾಲಿಗೆ ಸರಪಳಿ ಬಿಗಿದು ಸಮುದ್ರದಲ್ಲಿ 5 ವರೆ ಗಂಟೆ ಈಜಿದ್ದಾರೆ. 3550 ಮೀಟರಿಗೆ ಗೋಲ್ಡ​ನ್​  ಬುಕ್ ಆಫ್ ರೆಕಾರ್ಡ್ ನಲ್ಲಿ ತನ್ನ ಹೆಸರನ್ನು ಅಚ್ಚಾಗುವಂತೆ ಮಾಡಿದ್ದಾರೆ.

ಅರಬ್ಬಿ ಸಮುದ್ರದಲ್ಲಿ ಉಡುಪಿಯ ಕಡೆಕಾರು ನಿವಾಸಿ ಗಂಗಾಧರ್ ಅವರು ನಿರಂತರ 5:30 ಗಂಟೆಗಳ ಕಾಲ ಈಜಿ ಗೋಲ್ಡನ್​​ ಬುಕ್ ಆಫ್ ರೆಕಾರ್ಡ್ ನಲ್ಲಿ ತನ್ನ ಹೆಸರು ದಾಖಲು ಮಾಡಿದ್ದಾರೆ.

ಕೈಯನ್ನು ಹಿಂದಕ್ಕೆ ಕಟ್ಟಿ ಧರಿಸಿ ಕಾಲುಗಳನ್ನು ಸರಪಳಿಯಿಂದ ಬಿಗಿದು ಕೊಂಡು ನೀರಿಗೆ ಧುಮುಕಿದ್ದಾರೆ. ಬರೋಬ್ಬರಿ ಐದೂವರೆ ಗಂಟೆಗಳ ಕಾಲ ಈಜಿ ಗಂಗಾಧರ್ ದಾಖಲೆ ಮಾಡುವ ಮೂಲಕ ಪಡುಕೆರೆ ಗ್ರಾಮದವರಿಗೆ ಮತ್ತು ಅಪಾರ ಶಿಷ್ಯವರ್ಗದವರಿಗೆ ಉತ್ತೇಜನ ನೀಡಿದ್ದಾರೆ.ಇನ್ನು 65ನೇ ಇಳಿವಯಸ್ಸಲ್ಲೂ ಈ ಸಾಧನೆ ಮಾಡಿದ ಗಂಗಾಧರ್ ಈ ಬಾರಿ ಸಮುದ್ರದಲ್ಲಿ ಕಠಿಣ ಸವಾಲು ಎದುರಾಗಿತ್ತು.

ಗಿನ್ನಿಸ್ ಬುಕ್ ಆಫ್ ರೆಕಾರ್ಡ್ ಮುಖ್ಯಸ್ಥರು ಸಮುದ್ರದಲ್ಲೇ ನಿಗಾ ಇಟ್ಟಿದ್ದರು. ಇಂತದ್ದೊಂದು ದಾಖಲೆ ಬಗ್ಗೆ ಗಿನ್ನಿಸ್ ಬುಕ್ ಅಧಿಕಾರಿಗಳು ಥ್ರಿಲ್ ಆಗಿದ್ದಾರೆ. ಸ್ಥಳದಲ್ಲೇ ಪ್ರಾವಿಜನ್ ಸರ್ಟಿಫಿಕೇಟ್ ವಿತರಣೆ ಮಾಡಿದ್ದಾರೆ. ಅಲ್ಲದೆ ಗಂಗಾಧರ್ ಅವರನ್ನ ಶ್ಲಾಘಿಸಿದ ಮನೀಷ್ ವಿಷ್ಣೋಯ್, ಗಂಗಾಧರ್ ಅವ್ರು ಇವತ್ತು ಉಡುಪಿಯಲ್ಲಿ ಮಹತ್ವಪೂರ್ಣವಾದ ಒಂದು ದಾಖಲೆಯನ್ನು ಮಾಡಿದ್ದಾರೆ.

 

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

1 day ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago