Featured

ಗೋವಾದಲ್ಲಿ ಕಾಂಗ್ರೆಸ್, ಬಿಜೆಪಿ ಹಾವು -ಏಣಿ ಆಟ , , ಒಮ್ಮೆ ಕಾಂಗ್ರೆಸ್ ಮತ್ತೊಮ್ಮೆ ಬಿಜೆಪಿ ಮುನ್ನಡೆ  – Vishwanews24

ಗೋವಾದಲ್ಲಿ ಕಾಂಗ್ರೆಸ್, ಬಿಜೆಪಿ ಹಾವು -ಏಣಿ ಆಟ , , ಒಮ್ಮೆ ಕಾಂಗ್ರೆಸ್ ಮತ್ತೊಮ್ಮೆ ಬಿಜೆಪಿ ಮುನ್ನಡೆ  – Vishwanews24

ಪಣಜಿ: ಮುಂಬರುವ 2024ರ ಸಾರ್ವತ್ರಿಕ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗುತ್ತಿರುವ ಪಂಚ ರಾಜ್ಯಗಳ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಭರದಿಂದ ಸಾಗುತ್ತಿದ್ದು, ಗೋವಾದಲ್ಲಿ ಹಾವು-ಏಣಿ ಆಟ ಮುಂದುವರೆದಿದ್ದು, ಒಮ್ಮೆ ಕಾಂಗ್ರೆಸ್ ಮತ್ತೊಮ್ಮೆ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ.

ಗೋವಾದ 40 ಸ್ಥಾನಗಳಲ್ಲಿ ಮ್ಯಾಜಿಕ್ ನಂಬರ್ 21 ಆಗಿದ್ದು, ಬಿಜೆಪಿ 18, ಕಾಂಗ್ರೆಸ್ 13 ಆಮ್ ಆದ್ಮಿ 1 ಹಾಗೂ ಇತರರು 8 ಕ್ಷೇತ್ರಗಳಲ್ಲಿ ಮುನ್ನಡೆಗಳಿಸಿದ್ದಾರೆ.

ಇನ್ನು ಗೋವಾದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳ ನಡುವೆ ತೀವ್ರ ಪೈಪೋಟಿ ನಡೆಯುತ್ತಿದ್ದು, ಹಾವು-ಏಣಿಯಾಟ ಮುಂದುವರೆದಿದೆ. ಮೊದಲು ಬಿಜೆಪಿ, ನಂತರ ಕಾಂಗ್ರೆಸ್ ಮತ್ತೆ ಈಗ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago