Featured

ಗೋವಾದಲ್ಲಿ ಕಾಂಚನಾ-3 ಸಿನಿಮಾದ ರಷ್ಯನ್ ನಟಿ ಅಲೆಕ್ಸಾಂಡ್ರಾ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ -Vishwanews24

ಗೋವಾದಲ್ಲಿ ಕಾಂಚನಾ-3 ಸಿನಿಮಾದ ರಷ್ಯನ್ ನಟಿ ಅಲೆಕ್ಸಾಂಡ್ರಾ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ -Vishwanews24

ಗೋವಾ : ಕಾಲಿವುಡ್‍ನಲ್ಲಿ ಸೂಪರ್ ಡೂಪರ್ ಹಿಟ್ ಪಡೆದಿದ್ದ ಕಾಂಚನಾ-3 ಸಿನಿಮಾದ ರಷ್ಯನ್ ನಟಿ , ಮಾಡೆಲ್ ಅಲೆಕ್ಸಾಂಡ್ರಾ ಕ್ಸಾವಿ (23) ಮೃತದೇಹ ಪತ್ತೆಯಾಗಿದೆ.

ಅಲೆಕ್ಸಾಂಡ್ರಾ ಅವರು ರಾಘವ ಲಾರೆನ್ಸ್ ಅವರ ಕಾಂಚನಾ 3 ಚಿತ್ರದಲ್ಲಿ ನಟಿಸಿದ್ದಾರೆ. ಗೋವಾದಲ್ಲಿರುವ ಅವರ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಇದು ಆತ್ಮಹತ್ಯೆ ಎಂದು ಪ್ರಾಥಮಿಕವಾಗಿ ತೀರ್ಮಾನವಾಗಿದ್ದರೂ ನಟಿಯ ಸಾವಿನ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಉತ್ತರ ಗೋವಾದ ಪಟ್ಟಣವೊಂದರಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಅಲೆಕ್ಸಾಂಡ್ರಾ ಮೃತದೇಹ ಮನೆಯಲ್ಲಿ ಪತ್ತೆಯಾಗಿದ್ದು ಇತ್ತೀಚೆಗೆ ತಾನೆ ತಮ್ಮ ಬಾಯ್ ಫ್ರೆಂಡ್ ನಿಂದ ದೂರವಾಗಿದ್ದರು. ಇದಾದ ಬಳಿಕ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು.

ಅಲೆಕ್ಸಾಂಡ್ರಾ ರಷ್ಯಾದವರಾಗಿದ್ದು, ಅವರ ಕುಟುಂಬಸ್ಥರು ರಷ್ಯಾದಲ್ಲಿರುವುದರಿಂದ ಅವರಿಗೆ ಮಾಹಿತಿ ನೀಡಲಾಗಿದೆ. ಅಲ್ಲದೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇದೀಗ ತನಿಖೆ ನಡೆಸಲು ಆರಂಭಿಸಿದ್ದಾರೆ ಎಂದು ತಿಳಿದುಬಂದಿದೆ.

Vishwa News 24

Recent Posts

ಕಾಪು ಬೀಚ್‌ನಲ್ಲಿ ನಾಪತ್ತೆಯಾಗಿದ್ದ ಇಬ್ಬರು ಹುಡುಗರ ಮೃತದೇಹ ಪತ್ತೆ -vishwanews24

ಕಾಪು ಬೀಚ್‌ನಲ್ಲಿ ಸಮುದ್ರದ ಬೃಹತ್ ಅಲೆಗಳ ಹೊಡೆತಕ್ಕೆ ಸಿಲುಕಿ ನಾಪತ್ತೆಯಾಗಿದ್ದ ಇಬ್ಬರು ಹುಡುಗರ ಮೃತದೇಹ ಪತ್ತೆ.. ಉಡುಪಿ: ಕಾಪು ಬೀಚ್‌ನಲ್ಲಿ…

1 day ago

ಕಾಪುವಿನಲ್ಲಿ ನ.27ರಂದು ಬೃಹತ್ ಉಚಿತ ಉದ್ಯೋಗ ಮೇಳ -vishwanews24

ಕಾಪುವಿನಲ್ಲಿ ನ.27ರಂದು ಬೃಹತ್ ಉಚಿತ ಉದ್ಯೋಗ ಮೇಳ ವಿದೇಶಿ ಕಂಪೆನಿ ಸೇರಿದಂತೆ ಹತ್ತಾರು ಸಂಸ್ಥೆಗಳ ಭಾಗಹಿಸುವಿಕೆ ಕಾಪು: ಯುವಜನತೆಗೆ ಉದ್ಯೋಗಾವಕಾಶ…

2 days ago

ಬಿಜೆಪಿ ಒಬಿಸಿ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಪ್ರಮೋದ್ ಮಧ್ವರಾಜ್ ನೇಮಕ -vishwanews24

ಬಿಜೆಪಿ ಒಬಿಸಿ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಪ್ರಮೋದ್ ಮಧ್ವರಾಜ್ ನೇಮಕ ನವದೆಹಲಿ: ಬಿಜೆಪಿ ಒಬಿಸಿ ಮೋರ್ಚಾದ ರಾಷ್ಟ್ರೀಯ ಪದಾಧಿಕಾರಿಗಳನ್ನು…

4 days ago

ನ. 24, 25 ರಂದು ಇತಿಹಾಸ ಪ್ರಸಿದ್ಧ ಕಾಪು ಮಾರಿಗುಡಿಗಳಲ್ಲಿ ಜಾರ್ದೆ ಮಾರಿಪೂಜೆ ಸಂಭ್ರಮ – vishwanews24

ನ. 24, 25 ರಂದು ಇತಿಹಾಸ ಪ್ರಸಿದ್ಧ ಕಾಪು ಮಾರಿಗುಡಿಗಳಲ್ಲಿ ಜಾರ್ದೆ ಮಾರಿಪೂಜೆ ಸಂಭ್ರಮ ಇತಿಹಾಸ ಪ್ರಸಿದ್ಧ ಕಾಪು ಹಳೆ…

6 days ago

ಸಂಬಂಧಿಕರನ್ನು ಬೀಳ್ಕೊಡಲು ಬಂದ 12 ಮಂದಿ ವಂದೇ ಭಾರತ್‌ ರೈಲಲ್ಲಿ ಲಾಕ್‌ ; 36 ಸಾವಿರ ದಂಡ – vishwanews24

ಸಂಬಂಧಿಕರನ್ನು ಬೀಳ್ಕೊಡಲು ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಪ್ರವೇಶಿಸಿದ 12 ಮಂದಿ ಸ್ವಯಂಚಾಲಿತ ಬಾಗಿಲುಗಳು ಮುಚ್ಚಿದ್ದರಿಂದ ರೈಲಿನೊಳಗೆ ಲಾಕ್ 140 ಕಿ.ಮೀ…

6 days ago

ಗ್ರಾಹಕರಿಗೆ ಗುಡ್ ನ್ಯೂಸ್: ಸೋನಾ ಮಸೂರಿ ಅಕ್ಕಿ ಬೆಲೆಯಲ್ಲಿ ಭಾರೀ ಇಳಿಕೆ, ಕೆಜಿಗೆ ₹ 20ರವರೆಗೆ ಕಡಿತ – vishwanews24

ಗ್ರಾಹಕರಿಗೆ ಗುಡ್ ನ್ಯೂಸ್: ಸೋನಾ ಮಸೂರಿ ಅಕ್ಕಿ ಬೆಲೆಯಲ್ಲಿ ಭಾರೀ ಇಳಿಕೆ, ಕೆಜಿಗೆ ₹20ರವರೆಗೆ ಕಡಿತ ಬೆಂಗಳೂರು: ಮಾರುಕಟ್ಟೆಯಲ್ಲಿ ಹೊಸ…

6 days ago