ಗೋವಾ :ವಿಮಾನ ನಿಲ್ದಾಣಕ್ಕೆ ‘ಮನೋಹರ್ ಪರಿಕ್ಕರ್’ ಹೆಸರಿಡಲು ಕ್ಯಾಬಿನೆಟ್ ಅನುಮೋದನೆ – Vishwanews24

Featured, ರಾಷ್ಟ್ರ ನ್ಯೂಸ್

ಗೋವಾ :ವಿಮಾನ ನಿಲ್ದಾಣಕ್ಕೆ ‘ಮನೋಹರ್ ಪರಿಕ್ಕರ್’ ಹೆಸರಿಡಲು ಕ್ಯಾಬಿನೆಟ್ ಅನುಮೋದನೆ

ಗೋವಾ: ಮಾಜಿ ರಕ್ಷಣಾ ಸಚಿವ ಮತ್ತು ಗೋವಾದ ಮಾಹಿ ಸಿಎಂ ಮನೋಹರ್ ಪರಿಕ್ಕರ್ ಅವರ ಹೆಸರನ್ನು ಗೋವಾದ ಮೊಪಾದಲ್ಲಿರುವ ಗ್ರೀನ್‌ಫೀಲ್ಡ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಡಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.

ಮನೋಹರ್ ಪರಿಕ್ಕರ್ ಅವರ ಗೌರವ ಸೂಚಕವಾಗಿ ಗೋವಾದ ಗ್ರೀನ್‌ಫೀಲ್ಡ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ʻಮನೋಹರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣʼ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.

ಇನ್ನು ಗೋವಾದ ಮೊಪಾದಲ್ಲಿ ವಿಮಾನ ನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿ ಅವರು 2022 ರ ಡಿಸೆಂಬರ್‌ನಲ್ಲಿ ಉದ್ಘಾಟಿಸಿದ್ದಾರೆ.

ಕಾಪು  : ತಾಯಿ, ಮಗು ನಾಪತ್ತೆ – Vishwanews24

Leave a Reply