ಗೋವಾ : ಗೋವಾದಲ್ಲಿ ಕಾಂಗ್ರೆಸ್‌ಗೆ ದೊಡ್ಡ ಶಾಕ್ ಎದುರಾಗಿದ್ದು 8 ಶಾಸಕರು ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದ್ದಾರೆ ಎಂದು ಕಾಂಗ್ರೆಸ್ನ ಮಾಜಿ ಶಾಸಕ ಮೈಕೆಲ್ ಲೋಬೊ ದೃಢಪಡಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.
ಸಿಎಂ ಪ್ರಮೋದ್ ಸಾವಂತ್ ಸಮ್ಮುಖದಲ್ಲಿ ದಿಗಂಬರ ಕಾಮತ್, ಮೈಕಲ್ ಲೋಬೋ, ದೇಲಿಲಾ ಲೋಬೋ, ರಾಜೇಶ್ ಫಲ್ದೇಸಾಯಿ, ಕೇದಾರ್ ನಾಯ್ಕ್, ಸಂಕಲ್ಪ್ ಅಮೋನ್ಕರ್, ಅಲೆಕ್ಸೋ ಸಿಕ್ವೇರಾ, ರುಡಾಲ್ಫ್ ಫರ್ನಾಂಡಿಸ್ ಸೇರಿದಂತೆ 8 ಕಾಂಗ್ರೆಸ್ ಶಾಸಕರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಕಾಂಗ್ರೆಸ್ ನ ಎಲ್ಲಾ ಶಾಸಕರು ಪ್ರಧಾನಿ ಮೋದಿ ಅವರ ಕೈಗಳನ್ನು ಬಲಪಡಿಸಲು ಪ್ರಯತ್ನಿಸುತ್ತಾರೆ ಎಂದು ಲೋಬೋ ಬಿಜೆಪಿಗೆ ಸೇರುವ ಸಂದರ್ಭದಲ್ಲಿ ಹೇಳಿದರು.
ಉಡುಪಿ : ಮರ ಕಡಿಯುತ್ತಿದ್ದ ವೇಳೆ , ಮೈಮೇಲೆ ಮರ ಬಿದ್ದು ಯುವಕ ಸಾವು – Vishwanews24
ಬೆಳ್ತಂಗಡಿ: ಕಟ್ಟಡ ತೆರವು ಕಾರ್ಯಾಚರಣೆ ವೇಳೆ ಸಿಮೆಂಟ್ ಚಾವಣಿ ಕುಸಿದು ಯುವ ಕಾರ್ಮಿಕ ಸಾವು ಬೆಳ್ತಂಗಡಿ : ಪುಂಜಾಲಕಟ್ಟೆ–ಚಾರ್ಮಾಡಿ ರಾಷ್ಟ್ರೀಯ…
ಮಂಗಳೂರು :ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಎಸ್‌ಡಿಪಿಐ ಯಿಂದ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ಮಂಗಳೂರು :ನಗರದಲ್ಲಿ ಕ್ಯಾಬಿನೇಟ್ ಸಭೆ…
ಕರ್ನಾಟಕದ 23 ತಾಲೂಕುಗಳು ಬರಪೀಡಿತ ಎಂದು ಘೋಷಣೆ ಬೆಂಗಳೂರು: ರಾಜ್ಯದ ಹಲವು ಭಾಗಗಳಲ್ಲಿ ಮುಂದುವರಿದಿರುವ ಮಳೆ ಕೊರತೆ ಹಾಗೂ ಒಣಹವೆ…
ನಾವು ಜನರ ಬದುಕಿನ ಮೇಲೆ ರಾಜಕಾರಣ ಮಾಡುತ್ತೇವೆ ಹೊರತು, ಜನರ ಭಾವನೆ ಮೇಲೆ ರಾಜಕೀಯ ಮಾಡಲ್ಲ: ಡಿ ಕೆ ಶಿವಕುಮಾರ್…
ಬ್ರಿಟೀಷರು ಇದ್ದಾಗಲೇ ಗಣಪತಿ ಕೂರಿಸಿ ಮೆರವಣಿಗೆ ಮಾಡ್ದೋರು ನಾವು, ಈಗ ಮಾಡದೇ ಇರ್ತೀವಾ? : ಪ್ರತಾಪ್ ಸಿಂಹ ಪೋಸ್ಟ್ ಮೈಸೂರು:…
ಮಂಗಳೂರಿನಲ್ಲಿ ಮೊದಲ ಬಾರಿಗೆ ಮಹತ್ವದ ಸಚಿವ ಸಂಪುಟ ಸಭೆ: ಕರಾವಳಿ ಜನರ ದಶಕಗಳ ಬೇಡಿಕೆಗಳಿಗೆ ಸ್ಪಂದನೆಯ ನಿರೀಕ್ಷೆ ಬೆಂಗಳೂರು/ಮಂಗಳೂರು: ಕರಾವಳಿ ನಗರಿ…