ಬೆಂಗಳೂರು: ಗೋವುಗಳು ಬಿಜೆಪಿ ಬಯಸಿದ ರಾಜ್ಯಗಳಲ್ಲಿ ಮಾತ್ರ ಮಾತೆ! ಉಳಿದ ಕಡೆಯಲ್ಲಿಲ್ಲ ಅವರ ಕ್ಯಾತೆ!. ಮೋದಿ ಆಳ್ವಿಕೆಯಲ್ಲಿ ಬೀಫ್ ರಫ್ತಿನಲ್ಲಿ ಭಾರತ ಉತ್ತುಂಗಕ್ಕೇರಿದೆ ಎಂದು ಕಾಂಗ್ರೆಸ್ ಟೀಕಿಸಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್, ಗೋವಾದ ಬಿಜೆಪಿ ಸರ್ಕಾರ ಗೋಮಾಂಸದ ಕೊರತೆ ನೀಗಿಸಲು ರಾಜ್ಯದಿಂದಾಗುವ ಪೂರೈಕೆಯ ಕಡೆ ಆಸೆಯಿಂದ ನೋಡುತ್ತಿದೆ!. ಇದಕ್ಕೆ ಕರ್ನಾಟಕ ಬಿಜೆಪಿಯ ಅಭಿಪ್ರಾಯ ಮತ್ತು ಉತ್ತರ ಏನು ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ಕರ್ನಾಟಕದಲ್ಲಿ ಗೋಹತ್ಯೆ ನಿಷೇಧ ಕಾನೂನನ್ನು ಸುಗ್ರೀವಾಜ್ಞೆಯ ಮೂಲಕ ಜಾರಿಗೆ ತರಲು ಬಿಜೆಪಿ ಮುಂದಾಗುತ್ತಿದೆ. ಈಗಾಗಲೇ ವಿಧಾನಸಭೆಯಲ್ಲಿ ಗೋಹತ್ಯೆ ನಿಷೇಧ ಮಸೂದೆ ಅಂಗೀಕಾರಗೊಂಡಿದೆ. ಈ ನಡುವೆ ಗೋವಾದಲ್ಲಿ ಬಿಜೆಪಿ ಆಡಳಿತ ನಡೆಸುತ್ತಿದ್ದು ಅಲ್ಲಿ ಗೋಹತ್ಯೆಗೆ ನಿಷೇಧ ಇಲ್ಲ. ಜೊತೆಗೆ ಗೋವಾದಲ್ಲಿ ಮಾಂಸದ ಕೊರತೆ ನಿವಾರಿಸಲು ಕರ್ನಾಟಕದಿಂದ ಆಮದು ಮಾಡಿಕೊಳ್ಳಲಾಗುತ್ತಿದೆ ಎಂಬ ಹೇಳಿಕೆಯನ್ನು ಕಾಂಗ್ರೆಸ್ ತರಾಟೆಗೆ ತೆಗೆದುಕೊಂಡಿದೆ.
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…