ಗೋವು ಕಳ್ಳರನ್ನು ಬಿಡುಗಡೆ ಮಾಡಲು ಸ್ಟೇಷನ್ ಗೆ ಮೊದಲು ಕರೆ ಬರುವುದು ಲಾಲಾಜಿಯದ್ದು : ಸೊರಕೆ ಗಂಭೀರ ಆರೋಪ
ಕಾಪು: ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ವಿರುದ್ಧ ಮಾಜಿ ಸಚಿವರಾದಂತಹ ವಿನಯ್ ಕುಮಾರ್ ಸೊರಕೆಯವರು ಪತ್ರಿಕಾಗೋಷ್ಠಿ ನಡೆಸಿ ಇಂದು ವಾಗ್ದಾಳಿ ನಡೆಸಿದರು.
ಪುರುಷಾರ್ಥದ ಬಗ್ಗೆ ಮಾತನಾಡುವ ಲಾಲಾಜಿಯ ಗುಟ್ಟು ಗೋಕಳ್ಳರಿಗೆ ಬೆಂಬಲ ಮಾಡುವುದರಲ್ಲಿ ಅಡಗಿದೆ,ಇಡೀ ವಿಧಾನ ಸಭಾ ಕ್ಷೇತ್ರದಲ್ಲಿ ಯಾವುದೇ ಗೋಕಳ್ಳತನದ ಪ್ರಕರಣ ನಡೆದಾಗ ಪೊಲೀಸ್ ಸ್ಟೇಷನ್ ಗೆ ಕರೆಮಾಡಿ ಆರೋಪಿಗಳನ್ನು ಬಿಡಿಸಲು ಒತ್ತಡ ಹಾಕುವುದರಲ್ಲಿ ಕಾಪು ಶಾಸಕ ಲಾಲಾಜಿ ಮೆಂಡನ್ ಪಾತ್ರ ದೊಡ್ಡದಿದೆ ಆದರೇ ಆರೋಪ ಮಾತ್ರ ಕಾಂಗ್ರೆಸ್ ಮೇಲೆ ಎಂದು ಅವರು ಹೇಳಿದರು.
ಖುದ್ದಾಗಿ ಪೊಲೀಸ್ ಅಧಿಕಾರಿಗಳೇ ನನ್ನ ಬಳಿ ಈ ವಿಚಾರ ಹಂಚಿಕೊಂಡಿದ್ದಾರೆ ಆರೋಪಿಗಳ ಪರ ಬ್ಯಾಟಿಂಗ್ ನಡೆಸುವ ಶಾಸಕರಿಗೆ ಹಿಂದುತ್ವ -ಗೋವು ವಿಚಾರದಲ್ಲಿ ಮಾತಾಡುವ ನೈತಿಕತೆ ಇಲ್ಲ ಎಂದು ಸೊರಕೆ ಆರೋಪ ನಡೆಸಿದರು.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…