ವಾರಣಾಸಿ: ಕೋಟ್ಯಂತರ ಜನರ ಜೀವನವು ಜಾನುವಾರುಗಳ ಮೇಲೆ ಅವಲಂಬಿತವಾಗಿದೆ ಎನ್ನುವ ಸೂಕ್ಷ್ಮ ವಿಚಾರವು ಕೆಲವರಿಗೆ ತಿಳಿದಿರುವುದಿಲ್ಲ. ಗೋವು ನಮಗೆ ತಾಯಿ ಮತ್ತು ಪವಿತ್ರ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ವಾರಣಾಸಿಯಲ್ಲಿ 2095 ಕೋಟಿ ರೂಪಾಯಿ ವೆಚ್ಚದ 27 ಯೋಜನೆಗಳ ಉದ್ಘಾಟನೆ ಹಾಗೂ ಶಂಕು ಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ವಾರಣಾಸಿಗೆ ಒಂದೇ ವಾರದಲ್ಲಿ ಎರಡನೇ ಬಾರಿ ಭೇಟಿಯಾಗುತ್ತಿದ್ದೇನೆ. ಈ ಯೋಜನೆಗಳಲ್ಲಿ ಬನಾಸ್ ಡೈರಿ ಸಂಕುಲ್ ಯೋಜನೆಯೂ ಸೇರಿದೆ. ಈ ಡೈರಿಯು ದಿನಕ್ಕೆ 5 ಲಕ್ಷ ಲೀಟರ್ ಹಾಲನ್ನು ಸಂಸ್ಕರಿಸುವ ಸಾಮರ್ಥ್ಯವನ್ನು ಹೊಂದಿದ್ದು, 30 ಎಕರೆ ಪ್ರದೇಶದಲ್ಲಿ ಅಂದಾಜು 475 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಲಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ವಿಧಾನಸಭೆಯಲ್ಲಿ ಮತಾಂತರ ತಡೆ ವಿಧೇಯಕ ಅಂಗೀಕಾರ
ಗೋವು ನಮಗೆ ತಾಯಿ ಪವಿತ್ರ ಎಂದು ಪೂಜೆ ಮಾಡುತ್ತೇವೆ. ಆದರೆ ಹೀಗೆ ಹೇಳಿದರೆ ಕೆಲವರಿಗೆ ಅಪರಾಧ ಎನಿಸುತ್ತದೆ. ಅವರಿಗೆ ಕೋಟ್ಯಂತರ ಜನರ ಜೀವನ ಗೋವುಗಳ ಮೇಲೆ ಅವಲಂಬಿತವಾಗಿರುವುದು ತಿಳಿಯುವುದಿಲ್ಲ. ಗೋಹತ್ಯೆ ನಿಷೇಧವನ್ನು ವಿರೋಧಿಸುವ ರಾಜಕೀಯ ಎದುರಾಳಿಗಳ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…
ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…
ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…
ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…
ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…