Featured

ಗೋಹತ್ಯೆ ನಿಷೇಧ ಕಾನೂನು ಜಾರಿಗೆ ತರಲಾಗುವುದು ಎಂದು ಘೋಷಣೆ ಮಾಡಿದ್ದೆವು. ಮಾತಿನಂತೆ ನಡೆದುಕೊಳ್ಳುತ್ತೇವೆ : ಪ್ರಭು ಚವ್ಹಾಣ್ -Vishwanews24

ಗೋಹತ್ಯೆ ನಿಷೇಧ ಕಾನೂನು ಜಾರಿಗೆ ತರಲಾಗುವುದು ಎಂದು ಘೋಷಣೆ ಮಾಡಿದ್ದೆವು. ಮಾತಿನಂತೆ

ನಡೆದುಕೊಳ್ಳುತ್ತೇವೆ : ಪ್ರಭು ಚವ್ಹಾಣ್ -Vishwanews24

ಕಲಬುರಗಿ: ಗೋಹತ್ಯೆ ನಿಷೇಧ ಕಾನೂನಿನ ವಿಚಾರವಾಗಿ ಮುಂಬರುವ ಅಧಿವೇಶನದ ಸಂದರ್ಭ ಚರ್ಚೆ ನಡೆಸಿ ಜಾರಿಗೆ ತರಲಾಗುವುದು ಎಂದು ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್‌ ಹೇಳಿದ್ದಾರೆ.

ಜಾನುವಾರಗಳ ಚಿಕಿತ್ಸೆಗೆಂದು ಇಲಾಖೆಯ ವತಿಯಿಂದ ಹೊಸ ಆಂಬುಲೆನ್ಸ್‌ಗೆ ಚಾಲನೆ ನೀಡಿ ಬಳಿಕ ಮಾತನಾಡಿದ ಅವರು, ರಾಜ್ಯಾದ್ಯಂತ ಮುಂದೆ 41 ಆಂಬುಲೆನ್ಸ್‌‌ ಖರೀದಿ ಮಾಡಲಾಗಿದೆ. ಮುಂದೆ ಅಧಿಕಾರಕ್ಕೆ ಬಂದಲ್ಲಿ ಗೋಹತ್ಯೆ ನಿಷೇಧ ಕಾನೂನು ಜಾರಿಗೆ ತರಲಾಗುವುದು ಎಂದು ಘೋಷಣೆ ಮಾಡಿದ್ದೆವು. ನಾವು ಈ ಮಾತಿನಂತೆ ನಡೆದುಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

ಈ ಸಂದರ್ಭ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು, ಸಿಎಂ ಬಿಎಸ್‌ವೈ ಅವರು ಸಂಪುಟದಲ್ಲಿ ಕಲಬುರ್ಗಿ ಜಿಲ್ಲೆಗೆ ಪ್ರಾತಿನಿಧ್ಯ ನೀಡುವ ವಿಚಾರವಾಗಿ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು.

Vishwa News 24

Recent Posts

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

6 hours ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

7 hours ago

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು – vishwanews24

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…

7 hours ago

ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ – vishwanews24

ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…

7 hours ago

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ – vishwanews24

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…

7 hours ago

ಕೋಳಿಮರಿ ವಿತರಣೆ : ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ – vishwanews24

 ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ  ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…

7 hours ago