ಕಲಬುರಗಿ: ಗೋಹತ್ಯೆ ನಿಷೇಧ ಕಾನೂನಿನ ವಿಚಾರವಾಗಿ ಮುಂಬರುವ ಅಧಿವೇಶನದ ಸಂದರ್ಭ ಚರ್ಚೆ ನಡೆಸಿ ಜಾರಿಗೆ ತರಲಾಗುವುದು ಎಂದು ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ ಹೇಳಿದ್ದಾರೆ.
ಜಾನುವಾರಗಳ ಚಿಕಿತ್ಸೆಗೆಂದು ಇಲಾಖೆಯ ವತಿಯಿಂದ ಹೊಸ ಆಂಬುಲೆನ್ಸ್ಗೆ ಚಾಲನೆ ನೀಡಿ ಬಳಿಕ ಮಾತನಾಡಿದ ಅವರು, ರಾಜ್ಯಾದ್ಯಂತ ಮುಂದೆ 41 ಆಂಬುಲೆನ್ಸ್ ಖರೀದಿ ಮಾಡಲಾಗಿದೆ. ಮುಂದೆ ಅಧಿಕಾರಕ್ಕೆ ಬಂದಲ್ಲಿ ಗೋಹತ್ಯೆ ನಿಷೇಧ ಕಾನೂನು ಜಾರಿಗೆ ತರಲಾಗುವುದು ಎಂದು ಘೋಷಣೆ ಮಾಡಿದ್ದೆವು. ನಾವು ಈ ಮಾತಿನಂತೆ ನಡೆದುಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.
ಈ ಸಂದರ್ಭ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು, ಸಿಎಂ ಬಿಎಸ್ವೈ ಅವರು ಸಂಪುಟದಲ್ಲಿ ಕಲಬುರ್ಗಿ ಜಿಲ್ಲೆಗೆ ಪ್ರಾತಿನಿಧ್ಯ ನೀಡುವ ವಿಚಾರವಾಗಿ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…