ಗೋಹತ್ಯೆ ನಿಷೇಧ ಕಾಯ್ದೆ : ಕಟ್ಟುನಿಟ್ಟಾಗಿ ಜಾರಿಗೊಳಿಸಿ ; ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಬಿ ಎಸ್ ವೈ ಸೂಚನೆ -Vishwanews24

Featured, ರಾಜ್ಯ ನ್ಯೂಸ್

ಗೋಹತ್ಯೆ ನಿಷೇಧ ಕಾಯ್ದೆ : ಕಟ್ಟುನಿಟ್ಟಾಗಿ ಜಾರಿಗೊಳಿಸಿ ;  ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಬಿ ಎಸ್ ವೈ ಸೂಚನೆ -Vishwanews24

ಬೆಂಗಳೂರು: ಗೋಹತ್ಯೆ ನಿಷೇಧ ಕಾಯ್ದೆ-2020 ಅನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಅದಕ್ಕೆ ಪೂರಕವಾಗಿ ಅಗತ್ಯವಿರುವ ಎಲ್ಲ ಕ್ರಮಗಳನ್ನು ತಕ್ಷಣ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.  ಯಡಿಯೂರಪ್ಪ ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ‌ಬುಧವಾರ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳ ಸಭೆ ನಡೆಸಿದ ಅವರು, ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿ ವಿಳಂಬ ಮಾಡಬಾರದು ಎಂದು ನಿರ್ದೇಶನ ನೀಡಿದರು.

ಕೋವಿಡ್ ನಿಂದ ಸಂಕಷ್ಟಕ್ಕೆ ಸಿಲುಕಿದ್ದ ಜನಜೀವನ ಸುಧಾರಿಸುತ್ತಿದೆ. ಗ್ರಾಮೀಣ ಪ್ರದೇಶದ ಜನರಿಗೆ ಬಲ‌ ತುಂಬಲು ಉದ್ಯೋಗ ಖಾತ್ರಿ ಯೋಜನೆಯ‌ ಅನುಷ್ಠಾನ ಚುರುಕುಗೊಳಿಸಬೇಕು. ಬೇಸಿಗೆ ಸಮೀಪಿಸುತ್ತಿರುವುದರಿಂದ ಕುಡಿಯುವ ನೀರು ಮತ್ತು ಜಾನುವಾರುಗಳಿಗೆ ಮೇವಿನ ಕೊರತೆ ಆಗದಂತೆ ಎಚ್ಚರಿಕೆ‌ ವಹಿಸಬೇಕು ಎಂದರು.

 

http://ಫೆ. 26 ರಿಂದ ದೇಯಿ ಬೈದ್ಯೆತಿ – ಕೋಟಿ ಚೆನ್ನಯರ ಪುಣ್ಯ ಕ್ಷೇತ್ರ ಗೆಜ್ಜೆಗಿರಿ ನಂದನ ಬಿತ್ತ್ ಲ್ ನಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ ಮತ್ತು ಜಾತ್ರಾ ಮಹೋತ್ಸವ -Vishwanews24